ಪೂಂಜಾಲಕಟ್ಟೆ: ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರಿನಲ್ಲಿ ನಡೆಯುತ್ತಿದ್ದ ಉಲಾಯಿ–ಪಿದಾಯಿ (ಅಂದರ್-ಬಹಾರ್ ) ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್...
ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಈ ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಸವಣಾಲು ಗ್ರಾಮದ ಗುರಿಕಂಡ ಆನಂದ...
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ...
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಸೆ.20 ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಯೆನಪೋಯ...
ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು...
ಮುಲ್ಕಿ: ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಕಟ್ಟೆ ನಿವಾಸಿ ಹುಸೈನಬ್ಬ...
ಮಂಗಳೂರು: ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ತ್ ಲೈನ್‌ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ...
ಸುರತ್ಕಲ್: ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್‌ನ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ...