Mangalore and Udupi news

Category : ಕಾಸರಗೋಡು

ಅಪರಾಧಕಾಸರಗೋಡುಪ್ರಸ್ತುತ

ಕಾಸರಗೋಡು: ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಲವ್..! ಮನನೊಂದು ಯುವಕ ಆತ್ಮಹತ್ಯೆ

Daksha Newsdesk
ಕಾಸರಗೋಡು: ವಿದೇಶದಿಂದ ಮನೆಗೆ ಬಂದು ಮದುವೆಗೆ ತಯಾರಿ ನಡೆಸುತ್ತಿದ್ದ ವೇಳೆಯೇ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮನೆಯ ಎರಡನೇ ಮಹಡಿಯ ಬೆಡ್‌ರೂಮ್‌ನಲ್ಲಿ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಲಿಯಪರಂ...
ಅಪಘಾತಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತ

ಉಡುಪಿ: ಗಾಳಿ ತುಂಬುತ್ತಿದ್ದಾಗ ಟಯರ್ ಸ್ಪೋಟ – ಯುವಕನಿಗೆ ಗಂಭೀರ ಗಾಯ

Daksha Newsdesk
ಕೋಟೇಶ್ವರ: ಟಯರ್‌ಗೆ ಗಾಳಿ ತುಂಬುವ ವೇಳೆ ಟಯರ್ ಸ್ಪೋಟಗೊಂಡು ಯುವಕ‌ ಗಂಭೀರ ಗಾಯಗೊಂಡ ಘಟನೆ ನಡೆದಿದೆ.‌ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಬಳಿಯ ಟಯರ್‌ ರಿಪೇರಿ ಅಂಗಡಿಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಟಯರ್‌ಗೆ ಗಾಳಿ ತುಂಬುವ...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸ್ಲೀಪರ್ ಸೆಲ್ ರಚನೆಗೆ ಭಾರತಕ್ಕೆ ಬಂದಿದ್ದ ಉಗ್ರ ಅರೆಸ್ಟ್.!!

Daksha Newsdesk
ಕಾಸರಗೋಡು : ಅಸ್ಸಾಂ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್‌ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸ್ಲೀಪರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ...
ಅಪಘಾತಕಾಸರಗೋಡುದಕ್ಷಿಣ ಕನ್ನಡಪ್ರಸ್ತುತ

ಕಾಸರಗೋಡು: ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ

Daksha Newsdesk
ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಕುಂಞಿ...
ಅಪರಾಧಕಾಸರಗೋಡುಪ್ರಸ್ತುತ

ಕಾಸರಗೋಡು: ಇಲಿ ವಿಷ ಸೇವಿಸಿ ನರ್ಸ್ ಮೃತ್ಯು

Daksha Newsdesk
ಕಾಸರಗೋಡು: ಇಲಿ ಪಾಷಾಣ ಸೇವಿಸಿ ಚಿಂತಾಜಕನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಪಯ್ಯನ್ನೂರು ಬಿಕೆಎಂ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ವಿ ರಜಿತಾ ಮೃತಪಟ್ಟಾಕೆ. ನ. 22...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಚರ್ಚ್ ನ ಮೆರವಣಿಯಲ್ಲಿ ನಶೆಯಲ್ಲಿ ಯುವಕರ ಗುಂಪು ಘರ್ಷಣೆ: ಪೊಲೀಸ್ ಜೀಪ್ ಏರಿ ವಿಕೃತಿ.!!

Daksha Newsdesk
ಕೇರಳ : ಚರ್ಚ್ ನಲ್ಲಿ ನಡೆದ ಮೆರವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪೊಲೀಸ್ ಜೀಪಿನ ಮೇಲೆ ಡ್ಯಾನ್ಸ್ ಮಾಡುತ್ತಾ ಯುವಕರು ವಿಕೃತಿ ಮೆರದ ಘಟನೆ , ತ್ರಿಶೂರ್ ಪೆರಮಂಗಲAನಲ್ಲಿ ನಡೆದಿದ್ದು, ನಾಲ್ವರನ್ನು...
ಅಪರಾಧಕಾಸರಗೋಡುಪ್ರಸ್ತುತ

ಕಾಸರಗೋಡು: ಮದುವೆಗೆ ಹೋಗಿದ್ದಾಗ ಮನೆಯಿಂದ 1 ಕೋಟಿ 73 ಲಕ್ಷದ ಚಿನ್ನಾಭರಣ, 1 ಕೋಟಿ ನಗದು ಕಳವು

Daksha Newsdesk
ಕಣ್ಣೂರು: ವ್ಯಾಪಾರಿಯ ಮನೆಯಿಂದ ಬರೋಬ್ಬರಿ ಒಂದು ಕೋಟಿ 73 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಕೋಟಿ ರೂಪಾಯಿ ಕಳ್ಳತನಗೈದ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮ ಹಿನ್ನಲೆ ತಮಿಳುನಾಡಿಗೆ ಹೋಗಿದ್ದಾಗ ಕಳ್ಳರು ಕೈಚಳಕ...
ಅಪಘಾತಕಾಸರಗೋಡುದೇಶ- ವಿದೇಶ

ಮರ ಕಡಿಯುತ್ತಿದ್ದಾಗ ನಿರ್ಲಕ್ಷ್ಯ; ಬೈಕ್ ಸವಾರನ ಜೀವಕ್ಕೆ ಮುಳುವಾದ ಹಗ್ಗ

Daksha Newsdesk
ರಸ್ತೆ ಬದಿ ಮರ ಕಡಿಯುತ್ತಿದ್ದಾಗ ಸಂಚರಿಸುತ್ತಿದ್ದ ಬೈಕ್ ಸವಾರನ ಕುತ್ತಿಗೆ ಹಗ್ಗ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳದ ಪತ್ತನಂತಿಟ್ಟಂನ ತಿರುವಳ್ಳ ಮುತ್ತೂರಿನಲ್ಲಿ ಘಟನೆ ನಡೆದಿದೆ. ಆಲಪ್ಪುಳ ತಕಜಿ ಮೂಲದ ಸೈಯದ್ ಮೃತಪಟ್ಟ...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತ

ಹಾಸ್ಟೆಲ್ ಬಾತ್ ರೂಂನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿ ಜೀವಾಂತ್ಯ.!!

Daksha Newsdesk
ಕೇರಳ : ಫಿಸಿಯೋಥೆರಪಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಎರ್ನಾಕುಲಂ ತೊಪ್ಪುಂಪಾಡಿ ಮೂಲದ ಆನ್ ಮರಿಯಾ(Ann maria) ಮೃತ ದುರ್ದೈವಿಯಾಗಿದ್ದು, ಈಕೆ ತಾಲಿಪರಂನ ಲೂರ್ಡ್ಸ್(lourdes...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಹಾಸ್ಟೆಲ್‌ನ ಮೂರನೇ ಮಹಡಿಯಿಂದ ಬಿದ್ದ ನರ್ಸಿಂಗ್ ವಿದ್ಯಾರ್ಥಿನಿ: ಸಹಪಾಠಿಗಳ ಬಂಧನ.!!

Daksha Newsdesk
ಕೇರಳ : ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಸಾವಿಗೆ ಸಹಪಾಠಿಗಳ ಪ್ರಚೋದನೆಯೇ ಕಾರಣ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬoಧಿಸಿದoತೆ ಮೂವರನ್ನು ಬಂಧಿಸಲಾಗಿದೆ. ಮೃತಪಟ್ಟ...