ಕೇರಳ : ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಸಾವಿಗೆ ಸಹಪಾಠಿಗಳ ಪ್ರಚೋದನೆಯೇ ಕಾರಣ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬoಧಿಸಿದoತೆ ಮೂವರನ್ನು ಬಂಧಿಸಲಾಗಿದೆ. ಮೃತಪಟ್ಟ...
ಕಾಸರಗೋಡು: ಪೊಲೀಸ್ ಸಿಬ್ಬಂದಿಯನ್ನು ಅವರ ಪತಿಯೇ ಇರಿದು ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ...
ಕೇರಳ : ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿ ಹೊಡೆದು ದಾರುಣ ಅಂತ್ಯ ಕಂಡ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಚಾತನ್ನೂರು ಕೊಯಿಪ್ಪಾಡ್ ನಿವಾಸಿ ಅಜಿ-ಲೀಜಾ ದಂಪತಿಯ 17...
ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗ ನೀಡುವ ಆಮೀಷವೊಡ್ಡಿ ಕೇರಳ ಮೂಲದ ಏಜೆನ್ಸಿಯೊಂದು ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ 100 ಕ್ಕೂ ಅಧಿಕ ಮಂದಿಗೆ ವಂಚಿಸಿದ್ದಾರೆ. ಇಸ್ರೇಲ್ ನಲ್ಲಿ ಉದ್ಯೋಗ ನೀಡುವುದಾಗಿ ಪಾಸ್‌ಪೋರ್ಟ್ ಹಾಗೂ ಹಣ ಪಡೆದ...
ಇದು ಸುಂದರಿಯ ಸಿಹಿ ಧ್ವನಿ, ಪಿಸು ಮಾತಿನ ವಾಟ್ಸ್ಆ್ಯಪ್ ಕಾಲ್, ವಿಡಿಯೋ ಕಾಲ್ ಸುಳಿಗೆ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡವರ ನೋವಿನ ವ್ಯಥೆ. ಕೇರಳದ ಕಿಲಾಡಿ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಮೋಹದ...
ಬದಿಯಡ್ಕ: ಕರಾವಳಿಯಲ್ಲಿ ಮಂಗಗಳ ಕಾಟ ಜಾಸ್ತಿಯಾಗುತ್ತಲೇ ಇದೆ. ಹಿಂಡು ಹಿಂಡಾಗಿ ಬರುವ ವಾನರ ಸೈನ್ಯ ಕೃಷಿಕರಿಗೆ ಮಾತ್ರವಲ್ಲದೆ, ಬೆಳೆಗಳನ್ನೂ ಹಾನಿ ಮಾಡುತ್ತಿದೆ. ಕಾಡಿನ ನಾಶ ಹಾಗೂ ಅವುಗಳಿಗೆ ಉಂಟಾಗುವ ಆಹಾರದ ಕೊರತೆಯಿಂದ ಸಿಕ್ಕ ಸಿಕ್ಕಲ್ಲಿಗೆ...
ಕಾಸರಗೋಡು: ನೀಲೇಶ್ವರದ ವೀರರ್ಕಾವು ದೈವಸ್ಥಾನದಲ್ಲಿ ಸೋಮವಾರ ತಡರಾತ್ರಿ ನಡೆದ ವಾರ್ಷಿಕ ಕಳಿಯಾಟಂ ಸಂದರ್ಭದಲ್ಲಿ ಪಟಾಕಿ ಸ್ಪೋಟದಿಂದ ಸಂಭವಿಸಿದ ಭೀಕರ ದುರಂತದಲ್ಲಿ 150 ಮಂದಿ ಗಂಭೀರ ಗಾಯಗೊಂಡಿದ್ದರೆ ಅದರಲ್ಲಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ...
ವರ್ಕಾಡಿ: ಸಂಘ ಪರಿವಾರ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಯುವ ಮುಖಂಡನೋರ್ವ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮಂಜೇಶ್ವರದ ವರ್ಕಾಡಿಯ ಪಾವಳ ಗುತ್ತು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ರಘುನಾಥ...
9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ತೃಕ್ಕಾರಿಪುರ ಮಣಿಯನೋಡಿ ನಿವಾಸಿ ಶಬೀರ್ ಆಲಿ ಬಂಧಿತ ಆರೋಪಿ. ಚಾಂತೇರಾ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್‌ಐ...