Mangalore and Udupi news

Category : ಮಂಗಳೂರು

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ರೀಲ್ಸ್ ಗಾಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದ ವೈದ್ಯೆ ನೀರುಪಾಲು.!!

Daksha Newsdesk
ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್​ ಎಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

7 ತಿಂಗಳ ಮಗುವಿನ ಅತ್ಯಾಚಾರ – ವ್ಯಕ್ತಿಗೆ ಮರಣದಂಡನೆ.!!

Daksha Newsdesk
ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿ ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಗುವಿನ ಗಂಟಲಲ್ಲಿ ಸಿಲುಕಿದ ಕ್ಯಾಂಡಿ – ವೈದ್ಯರ ನೆರವಿನಿಂದ ಬದುಕಿದ 2 ವರ್ಷದ ಕಂದಮ್ಮ

Daksha Newsdesk
ಮಂಗಳೂರು: ಕ್ಯಾಂಡಿ ಗಂಟಲಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಬೆಳ್ತಂಗಡಿ: ಹಾಡಹಗಲೇ ಕಾಣಿಕೆ ಡಬ್ಬಿ ಒಡೆದು ಕಳ್ಳತನ.!!

Daksha Newsdesk
ಬೆಳ್ತಂಗಡಿ: ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಗಲು ಹೊತ್ತಲ್ಲೇ ಮಂಗಳೂರು-ವಿಲ್ಲುಪುರ0 ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯಲ್ಲಿ ನಡೆದಿದೆ....
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ – ಶಾಸಕ ವೇದವ್ಯಾಸ ಕಾಮತ್ ಖಂಡನೆ

Daksha Newsdesk
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ – ಮೀನಿನ ಲಾರಿಯಲ್ಲಿ 119 ಕೆಜಿ ಗಾಂಜಾ ಸಾಗಾಟ.!!

Daksha Newsdesk
ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಶಾಲೆಯಲ್ಲಿ ಹೆಜ್ಜೇನು ದಾಳಿ – 10 ಮಂದಿ ಅಸ್ವಸ್ಥ.!!

Daksha Newsdesk
ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಇವರ ಸುಳಿವು ಕೊಟ್ಟರೆ 5 ಲಕ್ಷ.!!

Daksha Newsdesk
ರಾಜ್ಯದ ಜನತೆಗೆ ಸರ್ಕಾರದಿಂದ 5 ಲಕ್ಷ ರೂ. ಗೆಲ್ಲುವಂತಹ ಬಂಪರ್ ಆಫರ್ ನೀಡಿದೆ. ರಾಜ್ಯದ ಬೀದರ್‌ನಲ್ಲಿ ಹಾಡಹಗಲೇ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಓರ್ವ ಸಾವು.!!

Daksha Newsdesk
ಉಡುಪಿ : ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜಕೀಯರಾಜ್ಯ

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

Daksha Newsdesk
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ...