ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು...
ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ...
ಸುರತ್ಕಲ್ : ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿಗೆ ಗಾಯಗೊಂಡಿರುವ ಘಟನೆ ಜೋಕಟ್ಟೆ ಕಳವಾರು ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಕಾನ...
ಮಂಗಳೂರು ಫೆಬ್ರವರಿ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ...
ಬಂಟ್ವಾಳ : ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್...
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರದ ಕಾರ್ಯಕ್ರಮ ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 04 ಫೆಬ್ರವರಿ ೨೦೨೫ ಮಂಗಳವಾರದಂದು ಶ್ರೀ ಸಾರಾಳಧೂಮಾವತಿ...
ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್...
ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್ ವೈದ್ಯ ಎಚ್ಚರಿಕೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ...
ವಿಟ್ಲ: ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕೇರಳ ಮೂಲದ...
ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ...