ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.17 ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಮೃತ ಬಾಲಕ. ಮನೆಯ...
ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವರ ಲಕ್ಷದೀಪೋತ್ಸವದ ವೇಳೆ ಹಿಂದೂ ವ್ಯಾಪಾರಸ್ಥರಿಗೆ...
ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಬಿಐ ಅಧಿಕಾರಿಯಂತೆ ನಟಿಸಿ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ...
ಮಂಗಳೂರು : ಮಳಲಿ ಮಸೀದಿ ವಿವಾದಕ್ಕೆ ಸಂಬ0ಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ...
ಮಂಗಳೂರು : ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಎಬಿವಿಪಿ ವಿಧ್ಯಾರ್ಥಿಗಳು ನ.15 ಪ್ರತಿಭಟನೆ ಮಾಡಿದ್ದು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ನುಗ್ಗಲು ಯತ್ನಿಸಿದ ಘಟನೆ ವಿಶ್ವವಿದ್ಯಾಲಯದ ಬಳಿ ನಡೆಯಿತು. ಮಂಗಳೂರು...
ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ವಿವಾದ ಬಳಿಕ ಮಠ, ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ ಆತಂಕ ಹೆಚ್ಚಿಸಿತ್ತು. ಸದ್ಯ ದೇವಸ್ಥಾನ, ಮಠ ಬಳಿಕ ಬಾಗಲಕೋಟೆಯ...
ಪೈನಾಪಲ್ ಅಥವಾ ಅನನಾಸ್ ಹಣ್ಣನ್ನು ಪ್ರತಿಯೊಬ್ಬರೂ ಸಹ ಇಷ್ಟ ಪಡುತ್ತಾರೆ. ಭಾರತದ ಎಲ್ಲಾ ಹವಾಮಾನಕ್ಕೂ ಒಗ್ಗಿಕೊಳ್ಳುವ ಅನನಾಸ್ ಸಸ್ಯ ಎಲ್ಲರಿಗೂ ಚಿರಪರಿಚಿತ. ಅಂತೆಯೇ ಎಲ್ಲಾ ಕಡೆಯಲ್ಲಿ ಬೆಳೆಯುವ ಈ ಸಸ್ಯದ ಹಣ್ಣು ನಿಜಕ್ಕೂ ಬಹೂಪಯೋಗಿ....
ಪಾವನ ನದಿಗಳು ಓಡುತ ಹರಿದು ಕಡಲ ಸೇರುವಂತೆ, ಪಾಮರ ಮನುಜರು ಕಟೀಲಿಗೆ ಬಂದರೆ ಪಾಪ ಕರಗಿದಂತೆ..! ಕಟೀಲು ದೇವಿಗೂ, ನಂದಿನಿ ನದಿಯ ಹುಟ್ಟಿಗೆ ಎನ್ ಸಂಬ0ಧ.? ಭೂಮಿಯಲ್ಲಿ ಬರಗಾಲ ಬಂದಾಗ ಜಾಬಲಿ ಮುನಿ ಇಂದ್ರಲೋಕಕ್ಕೆ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಅಮ್ಮನವರು ಎಷ್ಟು ಪ್ರಸಿದ್ಧರೋ ಅಷ್ಟೇ ಪ್ರಸಿದ್ದಿ ಜನರನ್ನು ಆಕರ್ಷಿಸುವ ಶಕ್ತಿ ಇರೋದು ಮಹಾಲಕ್ಷ್ಮಿಗೆ. ದುರ್ಗೆಯ ಸನ್ನಿಧಾನದಲ್ಲಿ ಇರುವ ಈ ಆನೆಯ ತುಂಟಾಟ ನಿಜಕ್ಕೂ ಜನರ ಮನಸ್ಸಿನಲ್ಲಿ ಹಾಸುಹೊಕ್ಕಾಗಿದೆ. ಆಕೆ...