28°C ಮಂಗಳೂರು ಚಿನ್ನ ₹13,200/g ಪೆಟ್ರೋಲ್ ₹112.06 SENSEX 78,428 ▼ 0.27%
Tuesday, 1 September 2026
ತಾಜಾ ಸುದ್ದಿ

ಮಂಗಳೂರು

55 ಸುದ್ದಿಗಳು
ಅಪರಾಧ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಜೂ. ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ…

20 Sep 2024

ಗ್ರೌಂಡ್ ರಿಪೋರ್ಟ್

ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್‌ನ ಭಾನುಮತಿ…

19 Sep 2024

ಗ್ರೌಂಡ್ ರಿಪೋರ್ಟ್

ಸುರತ್ಕಲ್: ಹೃದಯಾಘಾತಕ್ಕೆ 23 ವರ್ಷದ ಯುವತಿ ಬಲಿ.!

ಸುರತ್ಕಲ್: ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿ ಸಸಿಹಿತ್ತು ಅಗ್ಗಿದ ಕಳಿಯ…

19 Sep 2024

ಗ್ರೌಂಡ್ ರಿಪೋರ್ಟ್

ಮಂಗಳೂರು: ಎರಡು ತಲೆ ಇರುವ ಕರುವಿಗೆ ಜನ್ಮ ನೀಡಿದ ಗೋಮಾತೆ.!!

ಮೂಲ್ಕಿ : ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ.…

19 Sep 2024

ಉಡುಪಿ

ದಕ್ಷಿಣ ಕನ್ನಡ, ಉಡುಪಿ ಲೈವ್ ಅಸೋಸಿಯೇಶನ್ ಪದಾಧಿಕಾರಿಗಳ ಆಯ್ಕೆ.!!

ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ…

18 Sep 2024

ಅಪಘಾತ

ಕೂಳೂರು ಸೇತುವೆ ಬಳಿ ಭೀಕರ ಅಪಘಾತ – ಸುರತ್ಕಲ್ ನಿವಾಸಿ ಲಾವಣ್ಯ ಸ್ಥಳದಲ್ಲೇ ಮೃತ್ಯು.!!

ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ…

18 Sep 2024

ಗ್ರೌಂಡ್ ರಿಪೋರ್ಟ್

ಸಂಸದ ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಸ್ಪಂದಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ

ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ…

18 Sep 2024

ಅಪರಾಧ

ಮಂಗಳೂರು: ಶ್ರೀನಿವಾಸ ಆಸ್ಪತ್ರೆ ಎಡವಟ್ಟು – ನಿರ್ಲಕ್ಷ್ಯಕ್ಕೆ ಬಲಿಯಾಗುತ್ತಿತ್ತು ಮಗು.!!

ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ.…

18 Sep 2024

ಅಪರಾಧ

ಕಾರ್ಕಳ: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ – ವಿಡಿಯೋ ವೈರಲ್ – ಆಕ್ರೋಶ ವ್ಯಕ್ತ.!!

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ…

18 Sep 2024

ಅಪರಾಧ

ಮಂಗಳೂರು: ನಿವೃತ್ತ ಪಿಡಿಓ ಕೊಲೆ ಹಾಗೂ ಮಹಿಳೆಯರ ಸ್ನೇಹಗಳಿಸಿ ಚಿನ್ನಾಭರಣ ದೋಚುವ ಖದೀಮ.!!

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ…

18 Sep 2024

ಗ್ರೌಂಡ್ ರಿಪೋರ್ಟ್

ಮಂಗಳೂರು: “ಸೇವೆಯೇ ಪರಮೋ ಧರ್ಮ” – ಮೌನವಾಗಿ ಬಡವರ ಕಣ್ಣೀರೊರೆಸುವ ಸಂಸ್ಥೆ.!!

ಮಂಗಳೂರು: ಈ ಸಂಸ್ಥೆಗೆ ಸೇವೆಯೇ ಪರಮೋ ಧರ್ಮ, ಇಲ್ಲಿ ಯಾವುದೇ ಪದಾಧಿಕಾರಿಗಳು ಇಲ್ಲ, ಹಿಂದೂ ಸಮಾಜದ ಅಶಕ್ತ ಕುಟುಂಬಗಳಿಗೆ ನೆರವಾಗುವ ಈ ತಂಡ ಎಲ್ಲಾ…

17 Sep 2024