ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಭಾಸ್ಕರ್ ಬೆಳ್ಚಪಾಡ ಹಾಗೂ ನಜೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬAಧ ಮತ್ತಷ್ಟು ರೋಚಕ ಸಂಗತಿಗಳು...
ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆಗಳು ಪತ್ತೆಯಾಗಿದ್ದು, 4,000 ಕ್ಕೂ ಹೆಚ್ಚು ಮಕ್ಕಳು ಕನ್ನಡಕ ಧರಿಸುವುದು ಅನಿವಾರ್ಯವಾಗಿದೆ. ಈ ಸಮಸ್ಯೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಮೇಲೆ ಮಾತ್ರವಲ್ಲದೆ ಖಾಸಗಿ ಶಾಲೆಗಳ...
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ...
ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್‌ಐಸಿ ಕಚೇರಿ ಮುಂಭಾಗ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50)...
ಮಂಗಳೂರು : ಕೆಲಸಕ್ಕೆಂದು ಹೇಳಿ ಹೊರಟ ವ್ಯಕ್ತಿ ಕಾಣೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಹಮ್ಮದ್ ಆಸೀಫ್ (38) ಎನ್ನಲಾಗಿದೆ. ದಿನಾಂಕ 26.02.2025 ರಂದು ಮಹಮ್ಮದ್ ಆಸೀಫ್ ಕೆ.ಐ...
ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ...
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....
ಉಡುಪಿ : ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್...