Mangalore and Udupi news
ರಾಜ್ಯ ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆಯಾಡಿ ಮಂಗಳೂರು ಪೊಲೀಸರು ಸೆರೆಹಿಡಿದ ಡ್ರಗ್ಸ್ ರಾಣಿಯರು ವರ್ಷದಲ್ಲಿ 59 ಬಾರಿ ವಿಮಾನದಲ್ಲಿ ಹಾರಾಟ.
ಹಿಂದೂ ಯುವಕರು ಬೇರೆ ಧರ್ಮದ ಯುವತಿಯರನ್ನು ಮದ್ವೆಯಾಗ್ಬೇಕೆಂದ ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ಐಆರ್.
ಸುರತ್ಕಲ್ : ಕುಳಾಯಿ ನೂತನ ಕೇಶವ ಶಿಶುಮಂದಿರ ನಿರ್ಮಾಣಕ್ಕೆ ಶತಾಯುಷಿ ಗಂಗಮ್ಮಜ್ಜಿ ಮಕ್ಕಳು ಮತ್ತು ಶ್ರೀ ಸ್ಪೂರ್ತಿ ಧ್ವನಿ ಟ್ರಸ್ಟ್ ನಿಂದ ದೇಣಿಗೆ ಹಸ್ತಾಂತರ

Category : ಮಂಗಳೂರು

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ದೈವನರ್ತಕ-ಪಾತ್ರಿ ಲೋಕಯ್ಯ ಸೇರಾ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Daksha Newsdesk
ಬಂಟ್ವಾಳ : ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯ ಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್: ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಶಾರಿಕ್’ಗೆ ಜಾಮೀನು.!!

Daksha Newsdesk
ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬoಧಿಸಿದ0ತೆ ಆರೋಪಿಯನ್ನು ಪೊಲೀಸರು...
ಅಪಘಾತಪ್ರಸ್ತುತಮಂಗಳೂರು

ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ; ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

Daksha Newsdesk
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್...
ಪ್ರಸ್ತುತಮಂಗಳೂರು

ಸುರತ್ಕಲ್: ಗಣೇಶಪುರ ಪಟಾಕಿ ಮಳಿಗೆಯಲ್ಲಿ ಆಕರ್ಷಕ ದರಲ್ಲಿ ಪಟಾಕಿ ಲಭ್ಯ

Daksha Newsdesk
ದೀಪಾವಳಿ ದೀಪಗಳ ಹಬ್ಬ. ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮಿಸಲು ಜನರು ಸಿದ್ಧರಾಗಿದ್ದಾರೆ. ದೀಪಾವಳಿ ಅಂದಾಕ್ಷಣ ನೆನಪಾಗುವುದು ಪಟಾಕಿ. ಮನೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಸಹ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಮಂಗಳೂರಿನಲ್ಲಿ ಆಕರ್ಷಕ ದರದಲ್ಲಿ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Daksha Newsdesk
ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ ಬರೆದ ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!

Daksha Newsdesk
ಪುತ್ತೂರು: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು...
ಅಪರಾಧಮಂಗಳೂರು

ಮಂಗಳೂರು: ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ಬರೋಬ್ಬರಿ 43 ಲಕ್ಷ ಕಳೆದುಕೊಂಡ ವ್ಯಕ್ತಿ

Daksha Newsdesk
ಮಂಗಳೂರು: ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ವಸ್ತುಗಳ ಮಾರಾಟ ಸಾಗಾಟ – ಆರು ಮಂದಿ ಆರೋಪಿಗಳು ಅರೆಸ್ಟ್

Daksha Newsdesk
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ...
Blogಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಪದಾಧಿಕಾರಿಗಳ ಆಯ್ಕೆ

Daksha Newsdesk
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಉಡುಪಿ ಜಿಲ್ಲಾ2024-25ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ತುಳಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು  ಶ್ರೀ ಶ್ರೀ ಶ್ರೀ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ – ಜಬ್ಬಾರ್ ಅರೆಸ್ಟ್.!!

Daksha Newsdesk
ಉಡುಪಿ : ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ....