ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ...
ತಿಮಿಂಗಿಲದ ವಾಂತಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರ ಬಂಧನವಾಗಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ. ಮೈಸೂರು ಆಶೋಕಪುರಂ...
ಮಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು...
ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,...
ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ...
ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ...
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....