ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ಮುಲ್ಕಿ: ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾ ದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ...
ಮಂಗಳೂರು: ಚಿರತೆಯೊಂದು ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದೆ. ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಸುರತ್ಕಲ್: ಜ್ವರದ ಕಾರಣ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅ.20 ಭಾನುವಾರ ನಡೆದಿದೆ. ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತಪಟ್ಟವರು. ಇವರ ಸಾವಿಗೆ ಇಲಿ ಜ್ವರ ಕಾರಣ...
ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಆತನಿಗೆ ಕಠಿಣ ಶಿಕ್ಷೆ ನೀಡುವಂತೆ ಕುದ್ರೋಳಿ...
ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...