Mangalore and Udupi news
ಎಂ.ಆರ್.ಪಿ.ಎಲ್. ಕರ್ಮಚಾರಿ ಸಂಘದ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ.

Category : ಮಂಗಳೂರು

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Daksha Newsdesk
ಬಂಟ್ವಾಳ : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಇದರ 72 ಮಾಸಿಕ ಯೋಜನೆ ಹಸ್ತಾಂತರ

Daksha Newsdesk
ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ ಸಮಾಜ ಸೇವಾ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುಮನೋರಂಜನೆ

ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ

Daksha Newsdesk
ಪಡುಬಿದ್ರಿ : ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ ವಿಶ್ವಾಸ ಅಮೀನ್ ಪಡುಬಿದ್ರಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ರಾಗ್...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ದನ‌ ಸಾಗಾಟ – ಇಬ್ಬರ ಬಂಧನ.!

Daksha Newsdesk
ಬೆಳ್ತಂಗಡಿ: ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಬಂಧಿತ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ.!

Daksha Newsdesk
ಮಂಗಳೂರು : ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೊರಗಜ್ಜನ...
ಉದ್ಯೋಗಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಎರಡನೇ ತ್ರೈಮಾಸಿಕದಲ್ಲಿ MRPLಗೆ 683.6 ಕೋಟಿ ನಷ್ಟ.!!

Daksha Newsdesk
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಶುಕ್ರವಾರ ಸೆಪ್ಟೆಂಬರ್ 30, 2024 ಕ್ಕೆ ಕೊನೆಗೊಂಡ ಎರಡನೇ ತ್ರೈಮಾಸಿಕದಲ್ಲಿ ₹683.6 ಕೋಟಿ ನಷ್ಟವನ್ನು ವರದಿ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ, ಮಂಗಳೂರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಗಾಂಜಾ ಮಾರಾಟ ಯತ್ನ – ಆರೋಪಿ ಸೆರೆ.!

Daksha Newsdesk
ಸುರತ್ಕಲ್: ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ 30 ಸಾವಿರ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ.!!

Daksha Newsdesk
ಉಡುಪಿ : ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ನಡೆದಿದೆ. ಬಾರ್ಕೂರು...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು: ಮಾರಾಟಕ್ಕೆ ಸಜ್ಜಾದ ಕೆಎಂಎಫ್.!

Daksha Newsdesk
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ‌. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...
ಅಪರಾಧಕಾಸರಗೋಡುಪ್ರಸ್ತುತಮಂಗಳೂರು

ನಕಲಿ ವೈದ್ಯನ ಉಚಿತ ವೈದ್ಯಕೀಯ ಶಿಬಿರ: ನಕಲಿ ಡಾಕ್ಟರ್ ಅರೆಸ್ಟ್.!!

Daksha Newsdesk
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್‌ಐ...