ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ದ’ ಟೈಗರ್ ಕೆಫೆ ಚಿತ್ರದ ಪೊಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ ಪಾಲ್...
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ...
ಮಂಗಳೂರು : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಹೊಯ್ ಕೈ ಪ್ರಕರಣವು ಉಳ್ಳಾಲ...
ಮಂಗಳೂರು : ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಯೋರ್ವ ಬಜ್ಪೆ ಮೂಲದ ವ್ಯಕ್ತಿಯೊಬ್ಬರಿಂದ ಆನ್ ಲೈನ್ ಮೂಲಕ ಬರೋಬ್ಬರಿ 30ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ. ಸಂತ್ರಸ್ತನಿಗೆ ಕರೆಮಾಡಿದ್ದ ಅಪರಿಚಿತನೋರ್ವ...
ಉಳ್ಳಾಲ : ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಮಂಗಳೂರು: ಸುಳ್ಯ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ...
ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ರೊಬ್ಬರ ಮೃತದೇಹ ಕೊಲೆಮಾಡಿದ ಸ್ಥಿತಿಯಲ್ಲಿ ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30)...
ವಿಟ್ಲ: ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್...