ಕಿನ್ನಿಗೋಳಿ : ಕಳೆದ 29 ವರ್ಷಗಳಿಂದ ಪರಿಸರದ ಐದು ಮನೆಯವರು ಸೇರಿ ಶ್ರೀ ಮತಿ ಸಂಜೀವಿ ಇವರ ಮಾರ್ಗದಶನದಲ್ಲಿ ಹಾಗೂ ದೇವಿ ಪ್ರಸಾದ್ ಇವರ ಮುಂದಾಳತ್ವದಲ್ಲಿ ಸದಸ್ಯರಾದ ರಾಜೇಶ್, ಸುರೇಶ್, ಅರುಣ್, ಸನತ್, ರೋಹಿತ್,...
ಮಂಗಳೂರು : ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವದ ಶಾರದಾ ಮಾತೆಯ ಶೋಭಾಯಾತ್ರೆಯ ಸಲುವಾಗಿ ದಿ| ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ ಗೆಳೆಯರ ಬಳಗ ಸುರತ್ಕಲ್ ಮಂಗಳೂರು ಇದರ 15ನೇ ವರ್ಷದ ಶಾರದಾ...
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಕಿಡಿಗೇಡಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಕೊಟ್ಟಾರಿ ಅವರ ಮೇಲೆ...
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ....
ಉಡುಪಿ : ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಓರ್ವ ಯುವಕ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿ ದೇವಸ್ಥಾನದ ಬಳಿ...
ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ನೀಡಿರುವ ಒಂದು ವಿಡಿಯೋ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡುತ್ತಿರುವ ಸಂಗತಿ ಸಂಘಟನೆಯ ಗಮನಕ್ಕೆ ಬಂದಿರುತ್ತದೆ. ಕೆಲವು ಕಿಡಿಗೇಡಿಗಳು ಈ ವಿಡಿಯೋವನ್ನು ಮುಂದಿಟ್ಟುಕೊಂಡು ಡಾಕ್ಟರ್ ಅರುಣ್ ಉಳ್ಳಾಲ್...
ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ....
ಮಂಗಳೂರು : ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್...
ಕಾಸರಗೋಡು: ಡಿವೈಎಫ್ಐ ಮುಖಂಡೆಯೊಬ್ಬಳು ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ...