Mangalore and Udupi news
ವಿಟ್ಲ: “ಹಿಂದೂ ಯುವ ಸಮಾವೇಶ”- ಎಬಿವಿಪಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ

Category : ಮಂಗಳೂರು

ಅಪರಾಧಗ್ರೌಂಡ್ ರಿಪೋರ್ಟ್ಮಂಗಳೂರು

ಸುರತ್ಕಲ್‌: ಯುವಕ ಆತ್ಮಹತ್ಯೆ – ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ.!

Daksha Newsdesk
ಸುರತ್ಕಲ್‌ : ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಮೃತ ಯುವಕ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರು: ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಮೃತ್ಯು

Daksha Newsdesk
ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ, ಸಮಾಜ ಸೇವಕಿ, ಅರ್ಚನಾ ಕಾಮತ್ (33) ಅವರು ದಿಢೀರ್ ಅಸ್ವಸ್ಥಗೊಂಡು ನಿಧನರಾಗಿದ್ದಾರೆ. ತನ್ನ ಪತಿಯ ಸಂಬAಧಿ ಮಹಿಳೆಯೋರ್ವರಿಗೆ ಲಿವರ್ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಮಂಗಳೂರು

ಹಳೆಯಂಗಡಿ: ವಿಭಿನ್ನ ವೇಷ ಧರಿಸುವ ಮೂಲಕ ಬಡವರ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡಿದ ಸಹೃದಯಿ ಗೆಳೆಯರು.!!

Daksha Newsdesk
ಹಳೆಯಂಗಡಿ : ಸಹೃದಯಿ ಗೆಳೆಯರು ಪಡುಪಣಂಬೂರು ಕಳೆದ 3 ವರ್ಷದಿಂದ ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿ ಅಶಕ್ತರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುತ್ತಿದ್ದಾರೆ. ಈ ಬಾರಿ ರೂಪಾಯಿ 4,68,058 ಮೊತ್ತವನ್ನು...
ಅಪರಾಧದಕ್ಷಿಣ ಕನ್ನಡಮಂಗಳೂರು

ಸುರತ್ಕಲ್ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಆರೋಪ – ಐವರ ಬಂಧನ.!!

Daksha Newsdesk
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ,...
ಅಪರಾಧಗ್ರೌಂಡ್ ರಿಪೋರ್ಟ್ಮಂಗಳೂರು

ಸುರತ್ಕಲ್: ಮಸೀದಿಗೆ ಕಲ್ಲು ತೂರಾಟ – ತೀವ್ರಗೊಂಡ ತನಿಖೆ

Daksha Newsdesk
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ. ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಮಂಗಳೂರುರಾಜ್ಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ

Daksha Newsdesk
ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ,...
ಅಪರಾಧಮಂಗಳೂರು

ಬಂಟ್ವಾಳ: ಹಿಂದೂ ದೇವರ ಅವಹೇಳನ – ಕಠಿಣ ಕ್ರಮಕ್ಕೆ ಆಗ್ರಹ

Daksha Newsdesk
ಬಂಟ್ವಾಳ : ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ, ಅವಹೇಳನಕಾರಿ ಪೋಸ್ಟ್ ಮಾಡಿದ ತಪ್ಪಿತಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಠಾಣೆಗೆ...
ಗ್ರೌಂಡ್ ರಿಪೋರ್ಟ್ಮಂಗಳೂರುಮನೋರಂಜನೆ

ಮಲ್ಪೆ: ಸೈಂಟ್‌ ಮೇರೀಸ್‌ ದ್ವೀಪಯಾನ ಪ್ರಾರಂಭ.!!

Daksha Newsdesk
ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ಅವಧಿ ತೆರವಾಗಿದ್ದು, ಸೆ. 15ರಿಂದ ಮತ್ತೆ ದ್ವೀಪ ಯಾನ ಆರಂಭಗೊಳ್ಳುತ್ತಿದೆ. ದಡದಿಂದ 4-5 ಕಿ.ಮೀ....
ಗ್ರೌಂಡ್ ರಿಪೋರ್ಟ್ಮಂಗಳೂರು

ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ 6 ನೇ ವರ್ಷದ ಹುಲಿ ವೇಷ ಇದರ ಪೋಸ್ಟರ್ ಬಿಡುಗಡೆ

Daksha Newsdesk
ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ ನ 6 ನೇ ವರ್ಷದ ಹುಲಿ ವೇಷದ ಪೋಸ್ಟರ್ ಶ್ರೀ ನಿತ್ಯಾನಂದ ಆಶ್ರಮ ಕಾನ್ಹಾಂಗಡ್ ನಲ್ಲಿ ಪ್ರಮುಖರ ಉಪಸ್ಥಿತಿಯಲ್ಲಿ ಸೆ.14ರಂದು ಬಿಡುಗಡೆಗೊಳಿಸಲಾಯಿತು. ಹೋಟೆಲ್‌ ಲಕ್ಷ್ಮೀ ಗಣೇಶ್ ಇದರ...
ಗ್ರೌಂಡ್ ರಿಪೋರ್ಟ್ಮಂಗಳೂರುಮನೋರಂಜನೆ

ಮಂಗಳೂರಿನ ಗಣೇಶೋತ್ಸವದಲ್ಲಿ ಗಮನ ಸೆಳೆದ “ಆವೇಶಂ ಚಿತ್ರದ ರಂಗ”.!!

Daksha Newsdesk
ಮಂಗಳೂರು: ಮಂಗಳೂರು ಗಣೇಶೋತ್ಸವಕ್ಕೆ ಅವೇಶಂ ಚಿತ್ರದ ರಂಗ ಆಗಮಿಸಿದ್ದಾರೆ ಎನ್ನುವಂತೆ ಮೆರವಣಿಗೆಯಲ್ಲಿ ವೇಷಧಾರಿಯೊಬ್ಬರು ಎಲ್ಲರನ್ನೂ ರಂಜಿಸಿದ ಘಟನೆ ನಡೆದಿದೆ. ಆವೇಶಂ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದಿರುವ ರಂಗ ಮಂಗಳೂರಿಗೆ ಬಂದಿದ್ರ ಎಂಬ ಪ್ರಶ್ನೆಯೂ...