ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು...
ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಹಾಗೂ ಭಾರತದ ನಡುವೆ ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ಟ್ರಂಪ್ ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಮಾರಾಟ ಮಾಡಲು...
ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ...
ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...
CBSE (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15, 2025 ರಿಂದ ಪ್ರಾರಂಭವಾಗುತ್ತಿವೆ. ಮೊದಲ ದಿನ 10 ನೇ ತರಗತಿಯ ವಿದ್ಯಾರ್ಥಿಗಳು ಇಂಗ್ಲಿಷ್ (ಕಮ್ಯುನಿಕೇಟಿವ್)...
ಇಂದು ಭಾರತಾದಾದ್ಯಂತ ಬ್ಲಾಕ್ ಡೇ ಶೋಕಾಚರಣೆ ಮಾಡಲಾಗುತ್ತಿದೆ. 6 ವರ್ಷಗಳ ಹಿಂದೆ ನಡೆದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅದುವೇ ಪುಲ್ವಮಾ ದಾಳಿ. ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಎಫ್) ಬೆಂಗಾವಲು ಪಡೆಯು ಜಮ್ಮು-ಶ್ರೀನಗರ ರಾಷ್ಟ್ರೀಯ...
ಕೇರಳದ ಕೊಟ್ಯಾಯಂನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ರ್‍ಯಾಗಿಂಗ್ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದೆ. ಸದ್ಯ ಕೊಟ್ಟಾಯಂ ಜಿಲ್ಲೆಯ ಗಾಂಧಿ...
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ...