ಅಕ್ರಮ ಸಂಬಂಧಕ್ಕೆ ಅಡ್ಡಿ ಆಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿತ್ತು. ಇದೀಗ ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣವನ್ನು ಪೊಲೀಸರು...
ಮಾಟಮ0ತ್ರದ ಭಾಗವಾಗಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ 7 ವರ್ಷದ ಬಾಲಕನ್ನು ಕೊಲೆ ಮಾಡಿದ ಘಟನೆ ಸೆ.26 ಗುರುವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವಾಮಾಚಾರ ಪ್ರಕರಣಕ್ಕೆ ಸಂಬ0ಧಪಟ್ಟ0ತೆ ರಾಸ್‌ಗವಾನ್‌ನ ಡಿಎಲ್ ಪಬ್ಲಿಕ್ ಸ್ಕೂಲ್‌ನ ನಿರ್ದೇಶಕ,...
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು, ಈ...
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಕೇಂದ್ರ ಸರಕಾರವು ಆದ್ಯತಾ ಪಡಿತರ ಚೀಟಿ(ಬಿಪಿಎಲ್) ಹೊಂದಲು ನಿಗದಿಪಡಿಸಿರುವ ಮಾನದಂಡಗಳ ಪೈಕಿ ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷ ರೂ.ಗಳ ಒಳಗೆ ಇರಬೇಕು ಎಂದು ಮಿತಿ ನಿಗದಿಪಡಿಸಿರುವುದು ರಾಜ್ಯದಲ್ಲಿರುವ...
ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿದ್ಯಾರ್ಥಿಗಳ ‘ಥ್ರಸ್ಟ್ ಎಂಐಟಿ’ ತಂಡ ವನ್ನು ಮೈ ಗೌ ಇಂಡಿಯಾ ನಡೆಸಿದ ಸ್ಪೇಸ್‌ಪೋರ್ಟ್ ಅಮೆರಿಕಾ ಕಪ್-2024ರಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ‘ಭಾರತದ ಯಂಗ್ ಇನೋವೇಟರ್ಸ್’ ಗಳಾಗಿ...
ಯುವತಿಯೊಬ್ಬಳು ಇಯರ್ ಬಡ್ನಲ್ಲಿ ಹಾಡು ಆಲಿಸುತ್ತಿರುವಾಗ ಕಿವಿಯಲ್ಲಿಯೇ ಸ್ಫೋಟಗೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ ಬಡ್ FE ಇದ್ದಕ್ಕಿದ್ದಂತೆಯೇ ಸ್ಫೋಟಗೊಂಡಿದೆ. ಟರ್ಕಿ ಮೂಲದ ವ್ಯಕ್ತಿ ಈ ಘಟನೆಯನ್ನು ಹಂಚಿಕೊಂಡಿದ್ದು, ಸ್ಫೋಟದಿಂದಾಗಿ ಯುವತಿ...
ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ....
ಚಿಕನ್ ಸಾಂಬಾರ್ನಲ್ಲಿ ಉಪ್ಪು ಕಡಿಮೆ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್ನಿಂದ ಹೊಡೆದು ಹೆಂಡತಿ ಕೊಲೆ ಮಾಡಿದ್ದಾಳೆ. ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲ್ಹುವಾ ಗ್ರಾಮದ...
ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ. ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಎಂಬಾತ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ....
ಮಕ್ಕಳ ಅಶ್ಲೀಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾ|ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಪಿ. ಪರ್ದೀವಾಲಾ ಅವರಿರುವ ಪೀಠ ತೀರ್ಪು ಪ್ರಕಟಿಸಿದೆ. ಮಕ್ಕಳ...