ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ಅ.23ಕ್ಕೆ ವಿಚಾರಣೆ ಮುಂದೂಡಿದೆ. ಆರೋಪಿಯ ಮನೆಯನ್ನು ಒಡೆಯುವ ನೋಟಿಸ್...
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಮುಲ್ಕಿ: ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾ ದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...
ಕಜಾನ್‌ನಲ್ಲಿ ನಡೆಯಲಿರುವ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22-23ರವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ . ತಮ್ಮ ಭೇಟಿಯ ಸಮಯದಲ್ಲಿ,...
ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಸ್‌ಸಿಒ ಶೃಂಗಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವಿನ...
ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿ ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್ ಸೇನೆ ನಡೆಸಿದ...
ಭಾರತ ಮೆಚ್ಚಿದ ಉದ್ಯಮ ರತ್ನ: ದಶಕಗಳ ಹಿಂದೆಯೇ ಮೇಕ್ ಇನ್ ಇಂಡಿಯಾ ಜಾರಿಗೆ ತಂದಿದ್ದ ರತನ್ ಟಾಟಾ.! ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ...