ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯ ವೈದ್ಯರ ವಿಶೇಷ ಶಸ್ತ್ರ ಚಿಕಿತ್ಸೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇಸ್ರೇಲಿನಿಂದ ಬಂದಿದ್ದ ರೈತನಿಗೆ...
ಸೌರ ವಿದ್ಯುತ್ ಬಳಕೆ ಉತ್ತೇಜಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಆದಾಯ ಮೂಲ ನೀಡುವ ಮಹತ್ವಾಕಾಂಕ್ಷಿ ಪ್ರಧಾನಿ ಸೂರ್ಯ ಘರ್ ಯೋಜನೆ ಜಾರಿಗೆ ಬಂದಿದೆ. ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ಮೂಲಕ...
ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು...
23 ವರ್ಷದ ಬೈಕ್ ಸವಾರ ಭೀಕರ ಅಪಘಾತಕ್ಕೆ ತುತ್ತಾದ ಭಯಾನಕ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಕಾರಿಗೆ ಬೈಕ್ ಗುದ್ದಿದ ಕೊನೆ ಕ್ಷಣದ ವಿಡಿಯೋ ಆತನ ಸ್ನೇಹಿತನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ಭಯಾನಕ ದೃಶ್ಯ ಬೆಚ್ಚಿ...
ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಸದ್ಯ ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ...
ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದ ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ...
ಕೇಂದ್ರ ಸರ್ಕಾರ ತನ್ನ ಬಜೆಟ್ 2024-25 ರಲ್ಲಿ ಎನ್ ಪಿಸಿ ವಾತ್ಸಲ್ಯ ಯೋಜನೆಯ ಘೋಷಣೆ ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೆಪ್ಟೆಂಬರ್ 18 ಅಂದ್ರೆ ನಾಳೆ ಎನ್ ಪಿಎಸ್ ವಾತ್ಸಲ್ಯ ಯೋಜನೆಯನ್ನು ಅಧಿಕೃತವಾಗಿ...
ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್...
ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ...
ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೆ ಡಿಜಿಟಲ್ ಕ್ಷೇತ್ರದಲ್ಲೂ ದಾಖಲೆ ಮಾಡಿದ್ದು, ಸಾಮಾಜಿಕ ಮಾದ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ರಿಸ್ಟಿಯಾನೋ ರೊನಾಲ್ಡೊ ಅವರು ಜಗತ್ತಿನ ಶ್ರೇಷ್ಠ...