ಬಿಜೆಪಿ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ ಘಟನೆ ನಡೆದಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಮನೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಫೆ. 4ರ...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ...
2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕೌಂಟ್ ಡೌನ್ ಶುರುವಾಗಿದೆ. ಮೋದಿ ಸರ್ಕಾರ 3.O ಬಜೆಟ್ನಲ್ಲಿ ಜನಸಾಮಾನ್ಯರಿಗೆ ಏನೆಲ್ಲಾ ಸಿಗಬಹುದು ಎಂಬ ನಿರೀಕ್ಷೆ ಹುಟ್ಟಿದೆ. ನಿರ್ಮಲಾ ಸೀತರಾಮನ್ ಲೆಕ್ಕದ ಮೇಲೆ ಇಡಿ ದೇಶದ ಚಿತ್ತ...
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು...
ಕಾಸರಗೋಡು: ಡಿವೈಎಫ್‌ಐ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಮುಖಂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗೆ ದೂರು ಬಂದ ಹಿನ್ನಲೆ ಡಿವೈಎಫ್‌ಐ ಮುಖಂಡನನ್ನು ಪಕ್ಷದಿಂದ ಕಿಕ್ ಔಟ್ ಮಾಡಲಾಗಿದೆ....
ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ತೇಜಸ್ವಿ ಸೂರ್ಯ ವಿವಾಹ ಈಗ ಬಹುತೇಕ ಸನ್ನಿಹಿತವಾಗಿದೆ. ತೇಜಸ್ವಿ ಅವರು ಸಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರುವುದು ನಿಶ್ಚಯವಾಗಿದೆ. ಈ ಬಗ್ಗೆ ಜೋಡಿ ಅಧೀಕೃತ ಮಾಹಿತಿ ನೀಡದೇ ಇದ್ದರೂ,...
ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಟ್ಟಕ್ಕೇರಿದ ಕೂಡಲೇ ಅಲ್ಲಿ ನೆಲೆಸಿದ್ದ ಭಾರತೀಯರನ್ನು ಬೆಚ್ಚಿ ಬೀಳಿಸಿದ್ದಾರೆ. ಅಧಿಕಾರಕ್ಕೇರಿದ ಕೂಡಲೇ ಟ್ರಂಪ್ ಹಾಕಿದ ಹೊಸ ಆದೇಶದ ಸಹಿಗೆ ಅನಿವಾಸಿ ಭಾರತೀಯರು ಶಾಕ್ ಆಗಿದ್ದಾರೆ. ಪೌರತ್ವ ನೀತಿಯ...
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ನಟಿ ಉಮಾಶ್ರೀ ಅವರು ಬಣ್ಣದ ಲೋಕಕ್ಕೆ ಹೊಸಬರಲ್ಲ. ಅವರಿಗೆ ಹಲವು ದಶಕಗಳ ಅನುಭವ ಇದೆ. ನಾನಾ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಯಕ್ಷಗಾನದಲ್ಲಿ ನಟಿಸಿದ್ದಾರೆ. ಅದೂ ರಾಮಚಂದ್ರ...
ಪಾಲಿಕೆ ಆಯುಕ್ತರ ಸಹಿಯನ್ನೇ ನಕಲು ಮಾಡಿ ಕೋಟ್ಯಾಂತರ ಹಣ ಕೊಳ್ಳೆಹೊಡೆಯಲು ಸ್ಕೆಚ್ ಹಾಕಿದ್ದಲ್ಲದೆ, ಬರೋಬ್ಬರಿ ಮೂವತ್ತೈದು ಲಕ್ಷ ಹಣ ಡ್ರಾ ಮಾಡಿಕೊಂಡ ಘಟನೆ ಕಲಬುರಗಿಯಿಂದ ವರದಿಯಾಗಿದೆ. ಕಲಬುರಗಿ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ...