Mangalore and Udupi news
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ
ಜಯಲಲಿತಾರ ಬೆಲೆಬಾಳುವ ವಸ್ತುಗಳು, ಆಸ್ತಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಡೇಟ್ ಫಿಕ್ಸ್

Category : ರಾಜಕೀಯ

ಅಪರಾಧಕಾಸರಗೋಡುದೇಶ- ವಿದೇಶರಾಜಕೀಯ

ಕಾಸರಗೋಡು: ಡಿವೈಎಫ್‌ಐ ಮುಖಂಡನಿಗೆ ಲೈಂಗಿಕ ಕಿರುಕುಳ ಆರೋಪ – ಪಕ್ಷದಿಂದ ಕಿಕ್‌ಔಟ್

Daksha Newsdesk
ಕಾಸರಗೋಡು: ಡಿವೈಎಫ್‌ಐ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಮುಖಂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗೆ ದೂರು ಬಂದ ಹಿನ್ನಲೆ ಡಿವೈಎಫ್‌ಐ ಮುಖಂಡನನ್ನು ಪಕ್ಷದಿಂದ ಕಿಕ್ ಔಟ್ ಮಾಡಲಾಗಿದೆ....
ಪ್ರಸ್ತುತರಾಜಕೀಯರಾಜ್ಯ

ಭಾವಿಪತ್ನಿ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ

Daksha Newsdesk
ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ತೇಜಸ್ವಿ ಸೂರ್ಯ ವಿವಾಹ ಈಗ ಬಹುತೇಕ ಸನ್ನಿಹಿತವಾಗಿದೆ. ತೇಜಸ್ವಿ ಅವರು ಸಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರುವುದು ನಿಶ್ಚಯವಾಗಿದೆ. ಈ ಬಗ್ಗೆ ಜೋಡಿ ಅಧೀಕೃತ ಮಾಹಿತಿ ನೀಡದೇ ಇದ್ದರೂ,...
ದೇಶ- ವಿದೇಶರಾಜಕೀಯ

ಅಮೆರಿಕಾದಲ್ಲಿ ಅವಧಿಗೂ ಮುನ್ನ ಹೆರಿಗೆಗೆ ಮುಗಿಬಿದ್ದ ಅನಿವಾಸಿ ಭಾರತೀಯರು; ಪೌರತ್ವಕ್ಕೂ, ಹೆರಿಗೆಗೂ ಏನ್ ನಂಟು?

Daksha Newsdesk
ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪಟ್ಟಕ್ಕೇರಿದ ಕೂಡಲೇ ಅಲ್ಲಿ ನೆಲೆಸಿದ್ದ ಭಾರತೀಯರನ್ನು ಬೆಚ್ಚಿ ಬೀಳಿಸಿದ್ದಾರೆ. ಅಧಿಕಾರಕ್ಕೇರಿದ ಕೂಡಲೇ ಟ್ರಂಪ್ ಹಾಕಿದ ಹೊಸ ಆದೇಶದ ಸಹಿಗೆ ಅನಿವಾಸಿ ಭಾರತೀಯರು ಶಾಕ್ ಆಗಿದ್ದಾರೆ‌. ಪೌರತ್ವ ನೀತಿಯ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

ಮುಡಾ ಹಗರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್.!!

Daksha Newsdesk
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ಪ್ರಸ್ತುತಮನೋರಂಜನೆರಾಜಕೀಯರಾಜ್ಯ

ಮೊದಲ ಬಾರಿಗೆ ಯಕ್ಷರಂಗ ಪ್ರವೇಶ ಮಾಡಿದ ಮಾಜಿ ಸಚಿವೆ – ಮಂಥರೆಯಾಗಿ ಬಣ್ಣ ಹಚ್ಚಿದ ಪುಟ್ಟಕ್ಕ

Daksha Newsdesk
ನಟಿ ಉಮಾಶ್ರೀ ಅವರು ಬಣ್ಣದ ಲೋಕಕ್ಕೆ ಹೊಸಬರಲ್ಲ. ಅವರಿಗೆ ಹಲವು ದಶಕಗಳ ಅನುಭವ ಇದೆ. ನಾನಾ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಯಕ್ಷಗಾನದಲ್ಲಿ ನಟಿಸಿದ್ದಾರೆ. ಅದೂ ರಾಮಚಂದ್ರ...
ಅಪರಾಧಪ್ರಸ್ತುತರಾಜಕೀಯ

ಪಾಲಿಕೆ ಆಯುಕ್ತರ ನಕಲಿ ಸಹಿ ಬಳಸಿಕೊಂಡು 35 ಲಕ್ಷ ಹಣ ಡ್ರಾ; ಐವರು ಅರೆಸ್ಟ್

Daksha Newsdesk
ಪಾಲಿಕೆ ಆಯುಕ್ತರ ಸಹಿಯನ್ನೇ ನಕಲು ಮಾಡಿ ಕೋಟ್ಯಾಂತರ ಹಣ ಕೊಳ್ಳೆಹೊಡೆಯಲು ಸ್ಕೆಚ್ ಹಾಕಿದ್ದಲ್ಲದೆ, ಬರೋಬ್ಬರಿ ಮೂವತ್ತೈದು ಲಕ್ಷ ಹಣ ಡ್ರಾ ಮಾಡಿಕೊಂಡ ಘಟನೆ ಕಲಬುರಗಿಯಿಂದ ವರದಿಯಾಗಿದೆ. ಕಲಬುರಗಿ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜಕೀಯ

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ – ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

Daksha Newsdesk
ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ – ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌.!!

Daksha Newsdesk
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ...
ಪ್ರಸ್ತುತಮನೋರಂಜನೆರಾಜಕೀಯ

ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣಭಾಗ್ಯ.? – ಜನಪ್ರಿಯ ಗಾಯಕಿ ಸಿವಶ್ರೀ ಜೊತೆ ವಿವಾಹ

Daksha Newsdesk
ಬಿಜೆಪಿಯ ಯುವ ಸಂಸದರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಹೀಗೊಂದು ಸುದ್ದಿ ರಾಜಕೀಯ ವಲಯದಲ್ಲಿ ಸುದ್ದಿಯಾಗುತ್ತಿದೆ. ಎರಡೆರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೂಥ್ ಲೀಡರ್ ತೇಜಸ್ವಿ ಸೂರ್ಯ ಅವರು 2025ರಲ್ಲಿ ಹಸೆಮಣೆ ಏರಲಿದ್ದಾರೆ ಎಂದು ಕೆಲ...
ಪ್ರಸ್ತುತರಾಜಕೀಯರಾಜ್ಯ

ಸಾರಿಗೆ ಇಲಾಖೆಗೆ 7401 ಕೋಟಿ ರೂ ಬಾಕಿ..! ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಬಿಜೆಪಿ

Daksha Newsdesk
ರಾಜ್ಯದಲ್ಲಿ ಶಕ್ತಿಯೋಜನೆ ಬಳಿಕ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಆದಾಯ ಗಣನೀಯ ಇಳಿಕೆ ಕಂಡಿದ್ದು ಮಾತ್ರವಲ್ಲದೆ, ಸಾರಿಗೆ ನೌಕರರಿಗೆ ಸಂಬಳ ಕೊಡದೇ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾರಿಗೆ ಇಲಾಖೆಗೆ ಬಾಕಿ ಸಂಬಳ ಕೊಡದ...