ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್ ಎಂದು...
ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿ ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು...
ಮಂಗಳೂರು: ಕ್ಯಾಂಡಿ ಗಂಟಲಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ...
ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ...
ಬೆಳ್ತಂಗಡಿ: ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಗಲು ಹೊತ್ತಲ್ಲೇ ಮಂಗಳೂರು-ವಿಲ್ಲುಪುರ0 ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯಲ್ಲಿ ನಡೆದಿದೆ....
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು...
ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ್ ನಾಯ್ಕ ಎಂಬುವವರನ್ನು ವಶಕ್ಕೆ...
ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು...