Mangalore and Udupi news
ಮಂಗಳೂರು : ಲಂಚ ಪಡೆದು ಸಿಕ್ಕಿಬಿದ್ದಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು.!!

Category : ಪ್ರಸ್ತುತ

ಅಪಘಾತಉಡುಪಿಪ್ರಸ್ತುತ

ಉಡುಪಿ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ – ಒಂದು ಮೃತ್ಯು, ನಾಲ್ವರಿಗೆ ಗಾಯ

Daksha Newsdesk
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬೀಜಾಡಿಯ ಜಯಲಕ್ಷ್ಮಿ...
ಅಪರಾಧಪ್ರಸ್ತುತಮಂಗಳೂರುರಾಜ್ಯ

ಕಲ್ಲಡ್ಕ: ಸೂಪರ್ ಬಜಾರ್‌ ನಲ್ಲಿ ಕಳವು – ಶಟರ್ ಬೀಗ ಮುರಿದು ನುಗ್ಗಿದ ಕಳ್ಳರು.!!

Daksha Newsdesk
ಬಂಟ್ವಾಳ : ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್...
ಅಪಘಾತದಕ್ಷಿಣ ಕನ್ನಡಪ್ರಸ್ತುತರಾಜಕೀಯರಾಜ್ಯ

ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ..! ಎಂಎಲ್‌ಸಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಕಿಡಿ

Daksha Newsdesk
ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಆರೋಪಿಸಿದ್ದಾರೆ. ಮಹಾಲಿಂಗೇಶ್ವರದ ದೇವಾಲಯದ ಆವರಣದಲ್ಲಿರುವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...
ಅಪಘಾತಪ್ರಸ್ತುತರಾಜಕೀಯ

ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಪ್ರತಿಭಟನೆ

Daksha Newsdesk
ಬಿಜೆಪಿ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ ಘಟನೆ ನಡೆದಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಮನೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಫೆ. 4ರ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ

Daksha Newsdesk
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ....
ಅಪಘಾತದಕ್ಷಿಣ ಕನ್ನಡಪ್ರಸ್ತುತ

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ಅಪಘಾತ – ವ್ಯಕ್ತಿ ಮೃತ್ಯು

Daksha Newsdesk
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಫೆ. 5ರ ಬುಧವಾರ ಮುಂಜಾನೆ ನಡೆದಿದೆ....
ದೇಶ- ವಿದೇಶಪ್ರಸ್ತುತ

ವಿಶ್ವದ ಬಲಿಷ್ಠ ಸೇನೆಗಳ ಟಾಪ್-10 ಪಟ್ಟಿಯಲ್ಲಿ ಭಾರತದ ಪರಾಕ್ರಮ

Daksha Newsdesk
ಗ್ಲೋಬಲ್ ಫೈರ್ ಪವರ್ ಎಂಬ ಸಂಸ್ಥೆ ಮಿಲಿಟರಿ ಶಕ್ತಿಯ ಆಧಾರದ ಮೇಲೆ ವಿಶ್ವದ ದೇಶಗಳಿಗೆ ಟಾಪ್ ರ್‍ಯಾಕಿಂಗ್ ಪಟ್ಟಿ ನೀಡಿದೆ. ಗ್ಲೋಬರ್ ಫೈರ್ ಪವರ್ ಹೊಸ ಪಟ್ಟಿ ರಿಲೀಸ್ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರ

Daksha Newsdesk
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರದ ಕಾರ್ಯಕ್ರಮ ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 04 ಫೆಬ್ರವರಿ ೨೦೨೫ ಮಂಗಳವಾರದಂದು ಶ್ರೀ ಸಾರಾಳಧೂಮಾವತಿ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ದ.ಕ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ; ಒಂದೇ ತಾಲೂಕಿನಲ್ಲಿ 21 ಪ್ರಕರಣ.!

Daksha Newsdesk
ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

“ಗೋಕಳ್ಳರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ” – ಸಚಿವ ಮಂಕಾಳ ವೈದ್ಯ

Daksha Newsdesk
ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್ ವೈದ್ಯ ಎಚ್ಚರಿಕೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ...