Mangalore and Udupi news

Category : ಪ್ರಸ್ತುತ

ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಕಾರಿಗೆ ಏಕಾಏಕಿ ಬೆಂಕಿ – ಸಂಪೂರ್ಣ ಸುಟ್ಟು ಹೋದ ಕಾರು.!

Daksha Newsdesk
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಮಕ್ಕಳು ಹಾಗೂ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಸುಳ್ಯ: ಪರಾರಿಯಾದ ಕೋಳಿ ಕರಣ್ ಪತ್ತೆಗೆ ಪೊಲೀಸರ ಮನವಿ.!!

Daksha Newsdesk
ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಪತ್ತೆ.!!

Daksha Newsdesk
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: ಅಪಾಯವನ್ನು ಲೆಕ್ಕಿಸದೆ ನದಿಗೆ ಹಾರಿ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ ಹಿಂದೂ ಯುವಕರು..!

Daksha Newsdesk
ವಿಟ್ಲ: ಅ. 6 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಕಾರ್ಕಳ: ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ “ಪಿಲಿ ರಂಗದೈಸಿರ”

Daksha Newsdesk
ಕಾರ್ಕಳ : ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಯಕ್ರಮ ಪಿಲಿ ರಂಗದೈಸಿರ ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಅಕ್ಟೋಬರ್ 04 ಶುಕ್ರವಾರದಂದು ಊದು ಪೂಜೆ ನಡೆದು ಅಕ್ಟೋಬರ್ 05 ಶನಿವಾರದಂದು ಅಭೂತಪೂರ್ವದ...
ದೇಶ- ವಿದೇಶಪ್ರಸ್ತುತ

ಇಲ್ಲಿ ನವರಾತ್ರಿಯಂದು ಪುರುಷರು ಸ್ತ್ರೀ ವೇಷ ಧರಿಸುತ್ತಾರೆ.!!

Daksha Newsdesk
ದೇಶದಾದ್ಯಂತ ನವರಾತ್ರಿ ವೈಭವ ಶುರುವಾಗಿದೆ. ಎಲ್ಲೆಲ್ಲೂ ನವಶಕ್ತಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ನವರಾತ್ರಿ ಬಂದರೆ ಸಾಕು ಗುಜರಾತ್​ನ ಅಹ್ಮದಾಬಾದ್ ಬೇರೆಯದ್ದೇ ರೀತಿಯ ಪದ್ಧತಿಗೆ ಸುದ್ದಿಯಾಗುತ್ತದೆ. ಜಗತ್ತಿನ ಎಲ್ಲರ ಗಮನವನ್ನು ಸೆಳೆಯುತ್ತದೆ ಅದಕ್ಕೆ ಕಾರಣ ಅಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಬಂಟ್ವಾಳ: ಬ್ಯಾಂಕ್ ನೊಳಗೆ ಕೈಚಳಕ ತೋರಿಸಿದ್ದ ಕಳ್ಳ ಫಾರೂಕ್ ಅರೆಸ್ಟ್.!!

Daksha Newsdesk
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...
ಅಪರಾಧಪ್ರಸ್ತುತರಾಜ್ಯ

ಮಾವೋವಾದಿಗಳ ವಿರುದ್ಧ ಭರ್ಜರಿ ಎನ್‌ಕೌಂಟರ್: 36 ನಕ್ಸಲರ ಹತ್ಯೆ.!!

Daksha Newsdesk
ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್‌ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...
ದೇಶ- ವಿದೇಶಪ್ರಸ್ತುತರಾಜಕೀಯ

ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ವಿದೇಶಾಂಗ ಸಚಿವ ಜೈಶಂಕರ್‌.!

Daksha Newsdesk
ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು...
ಅಪಘಾತದೇಶ- ವಿದೇಶಪ್ರಸ್ತುತ

ವೃದ್ಧರನ್ನು 25ರ ಯುವಕರನ್ನಾಗಿ ಮಾಡುವುದಾಗಿ ಹೇಳಿ ವಂಚನೆ – ಬೆಚ್ಚಿ ಬೀಳಿಸಿದ ದಂಪತಿಯ ಖತರ್ನಾಕ್ ಪ್ಲ್ಯಾನ್

Daksha Newsdesk
ಲಕ್ನೋ: ಚಿಕಿತ್ಸೆ ಮೂಲಕ 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ನೂರಾರು ವೃದ್ಧರಿಗೆ 35 ಕೋಟಿ ರೂ. ವಂಚಿಸಿದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ವಂಚಿಸಿದ ದಂಪತಿಯನ್ನು ರಾಜೀವ್ ಕುಮಾರ್ ದುಬೆ...