ಸುರತ್ಕಲ್ : ಎಂ ಆರ್ ಪಿ ಎಲ್ ನಲ್ಲಿ ಕೂಲಿ ಕಾರ್ಮಿಕರ ಅನೇಕ ಸಮಸ್ಯೆಗಳಿದ್ದು ಅದನ್ನು ಪರಿಹರಿಸಲು ಆಗ್ರಹಿಸಲಾಯಿತು ಮತ್ತು ಎಂ ಆರ್ ಪಿ ಎಲ್ ಸಂಸ್ಥೆಯಲ್ಲಿ ದುಡಿಯುತ್ತಿರುವ ಮಾಸಿಕ 21,000 ವೇತನ ಪಡೆಯುತ್ತಿರುವ...
ಬೆಂಗಳೂರು: ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡಿರುವ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ. ಶೀಘ್ರದಲ್ಲಿ...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು...
ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್...
ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆ ಗ್ರಾಮದಲ್ಲಿ ಜರುಗಿದೆ. ಮುತ್ತುರಾಜ್(32) ಮೃತ ದುರ್ದೈವಿ. ಕಳೆದೆರಡು ದಿನದಿಂದ ಗ್ರಾಮದಲ್ಲಿ ವಿದ್ಯುತ್ ಇಲ್ಲದ ಕಾರಣ ಟಿಸಿ ಕೆಟ್ಟು...
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ...
ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ...
ಮಂಗಳೂರು : ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ...
ಇನ್ಮುಂದೆ ಕನ್ನಡದಲ್ಲೇ ನಡೆಯಲಿದೆ ರೈಲ್ವೆ ಪರೀಕ್ಷೆ ಎಂದು ಬಹುವರ್ಷಗಳ ಕನ್ನಡಿಗರ ಬೇಡಿಕೆಯನ್ನು ಕೇಂದ್ರ ಸಚಿವ ಸೋಮಣ್ಣ ಈಡೇರಿಸಿದ್ದಾರೆ. ರೈಲ್ವೆ ಪರೀಕ್ಷೆ ಹಿಂದಿ ಮತ್ತು ಇಂಗ್ಲೀಷ್ನಲ್ಲೇ ನಡೆಯುತ್ತಿತ್ತು. ಎಷ್ಟೋ ವರ್ಷಗಳಿಂದ ರೈಲ್ವೆ ಪರೀಕ್ಷೆ ಹಿಂದಿ ಮತ್ತು...