ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ...
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.02ರ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ್...
ಸುರತ್ಕಲ್: ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಸಂಘದ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿಗಳು ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ...
ಚೀನಾಗೆ ಚಿಪ್ಪು ಹಂದಿ ಎಕ್ಸ್ಪೋರ್ಟ್ ಮಾಡುವ ಕಳ್ಳರ ಗ್ಯಾಂಗ್ ಒಂದನ್ನ ಅರಣ್ಯ ಇಲಾಖೆ ಬಂಧಿಸಿದ ಘಟನೆ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿಪ್ಪು ಹಂದಿಯ ಅಂತಾರಾಜ್ಯ ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಖಾನಾಪುರ...
ಕರಾವಳಿ ಜಿಲ್ಲೆಗಳು ರಾಜ್ಯದಲ್ಲಿಯೇ ವಿಶಿಷ್ಟ ಆಚರಣೆ, ಪದ್ಧತಿ, ಸಂಸ್ಕೃತಿಯ ಮೂಲಕ ಗುರುತಿಸಿಕೊಂಡಂಥ ಪ್ರದೇಶಗಳು. ಪ್ರಕೃತಿಯನ್ನು ಪೂಜಿಸುವ ಪರಿಪಾಠವಿರುವ ಕರಾವಳಿಯಲ್ಲಿ ಮಹಿಷನಿಗೂ ಪೂಜೆ ನಡೆಯುತ್ತಿದೆ ಎಂದರೆ ನೀವು ನಂಬಲೇಬೇಕು. ಕಳೆದ ಕೆಲವು ವರ್ಷಗಳಿಂದ ಮಹಿಷ ದಸರಾ...
ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್...
ಆ.23, 2023 ಭಾರತದ ಪಾಲಿನ ಸುವರ್ಣ ದಿನ. ಇಸ್ರೋವಿನ ಚಂದ್ರಯಾನ 3 ನೌಕೆ ದಕ್ಷಿಣ ಧ್ರುವ ಪ್ರದೇಶ ಇಳಿದು ವಿಶ್ವವೇ ಬೆರಗಾಗುವಂತ ಸಾಧನೆ ಮಾಡಿತ್ತು. ಇದೀಗ ಇಸ್ರೋ ಚಂದ್ರಯಾನ ಬಗೆಗಿನ ಮತ್ತೊಂದು ಅಚ್ಚರಿಯ ಸುದ್ದಿ...
ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ನಡೆದಿದ್ದು, ಬಡಕುಟುಂಬದ ಕಷ್ಟಕ್ಕೆ ಗೆಳೆಯರ ಬಳಗ ಆರಿಕಲ್ಲು ನೆರವಾಗಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಪಡ್ಡಂಗೆ ಶ್ರೀ ಕೇಶವ ಪೂಜಾರಿಯವರ ಮನೆಗೆ...
ಇಸ್ರೇಲ್ ಮೇಲೆ ಇರಾನ್ ಇದೇ ಮೊದಲ ಬಾರಿಗೆ ಹೈಪರ್‌ಸಾನಿಕ್ ಕ್ಷಿಪಣಿ ಪ್ರಯೋಗಿಸಿ ದಾಳಿ ನಡೆಸಿದೆ. ಇರಾನ್ 400ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸುವ ಮೂಲಕ ಇಸ್ರೇಲ್ ವಿರುದ್ದ ಪ್ರತೀಕಾರದ ಎಚ್ಚರಿಕೆ ನೀಡಿದೆ. ಇದು ಸದ್ಯ ಮೂರನೇ...