ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ...
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ...
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಬಂಟ್ವಾಳ : ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಟುಕುಡೇಲು ನಿವಾಸಿ...
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಸುರತ್ಕಲ್ ನಿವಾಸಿ ಶಕೀಲ್ ಸುವರ್ಣ ರವರ...
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...
ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ. ಕ. ಜಿಲ್ಲಾ ಆರೋಗ್ಯಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....