ಐಪಿಎಲ್ 2025 ಟೂರ್ನಿಯ ರಿಟೈನ್ ಆಟಗಾರರ ಹೆಸರು ಘೋಷಣೆ ಈಗಾಗಲೇ ಆಗಿದೆ. ಇನ್ನೇನಿದ್ದರು ಮೆಗಾ ಆಕ್ಷನ್ ನಡೆಯಬೇಕಿದೆ. ತಂಡದಲ್ಲಿ ಬಲಿಷ್ಠ ಆಟಗಾರರನ್ನು ಉಳಿಸಿಕೊಂಡು ಉಳಿದ ಪ್ಲೇಯರ್ಗಳನ್ನ 10 ಫ್ರಾಂಚೈಸಿಗಳು ರಿಲೀಸ್ ಮಾಡಿವೆ. 2025ರ ಐಪಿಎಲ್...
ಭಾರತದ ಅನುಭವಿ ಸ್ಪಿನ್ನರ್ ರವಿ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಪ್ರಮುಖ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಭಾರತ-ನ್ಯೂಜಿಲೆಂಡ್ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ದಿನದಂದು ಅಶ್ವಿನ್ ಈ ಸಾಧನೆ...
ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೆ ಡಿಜಿಟಲ್ ಕ್ಷೇತ್ರದಲ್ಲೂ ದಾಖಲೆ ಮಾಡಿದ್ದು, ಸಾಮಾಜಿಕ ಮಾದ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ರಿಸ್ಟಿಯಾನೋ ರೊನಾಲ್ಡೊ ಅವರು ಜಗತ್ತಿನ ಶ್ರೇಷ್ಠ...
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ವಂಚಿತರಾದ ಬಳಿಕ ಕುಸ್ತಿಗೆ ವಿದಾಯ ಘೋಷಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಅಥ್ಲೀಟ್ ವಿನೇಶ್ ಪೋಗಟ್ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಕಳೆದ ವರ್ಷ ಕುಸ್ತಿ ಫೆಡರೇಷನ್ ಅಧ್ಯಕ್ಷ...