ವರ್ಷಂಪ್ರತಿ ಶಬರಿ ಮಲೆಗೆ ಭಕ್ತಾದಿಗಳ ಆಗಮದ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದರಲ್ಲೂ ಮಕರ ಜ್ಯೋತಿಯ ಸಮಯದಲ್ಲಿ ಲಕ್ಷಾಂತರ ಭಕ್ತರು ಮಣಿಕಂಠನ ದರ್ಶಕ್ಕೆ ಹೋಗುತ್ತಾರೆ. ಈಗಾಗಲೇ ಮಂಡಲ ಯಾತ್ರೆ ಆರಂಭವಾಗಿದ್ದು, ಶಬರಿಮಲೆಗೆ ದಿನಂಪ್ರತಿ ಲಕ್ಷ ಲಕ್ಷ...
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಬಳಿ ಹಿನ್ನೀರಿನ ನಡುಗಡ್ಡೆಗೆ ಊಟಕ್ಕೆ ತೆರಳಿದ್ದವರು ನೀರುಪಾಲಾದ ಘಟನೆ ನ.13 ಸಂಜೆ ನಡೆದಿತ್ತು. ಐದು ಜನ ಯುವಕರು ಕ್ಯಾಂಪ್‌ನವರು ಬಿಟ್ಟಿದ್ದ ಉಕ್ಕುಡ ತೆಗೆದುಕೊಂಡು ಹೋಗಿದ್ದು, ಹೊಳೆ ಊಟ...
ಝೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಅಣ್ಣಯ್ಯ ಸೀರಿಯಲ್ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಶಿವ ಹಾಗೂ ಪಾರು ಜೋಡಿಯನ್ನು ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ನಿಶಾ ಅಮೂಲ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಪ್ರತಿ ವಾರವೂ ಟಿಆರ್‌ಪಿಯಲ್ಲಿ ಮುಂದಿರುವ ಅಣ್ಣಯ್ಯ...
ಕೊಪ್ಪಳ: ಗಂಗಾವತಿ ಸಮೀಪದ ಬುಕ್ಕಸಾಗರದ ಮಠದಲ್ಲಿ ತಾಮ್ರ ಶಾಸನಗಳು ಪತ್ತೆಯಾಗಿದೆ. ಹೊಸಪೇಟೆ ತಾಲೂಕಿನ ಬುಕ್ಕಸಾಗರದ ಕರಿಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟ ಹಿರಿಯ ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ, ಎರಡು ತಾಮ್ರಶಾಸನಗಳು ಇರುವುದನ್ನು ದೃಢಪಡಿಸಿದ್ದಾರೆ. ಮಠದಲ್ಲಿ...
ದೇಶ ಮತ್ತು ಜಗತ್ತಿನಲ್ಲಿ ಸಾವಿನ ನಂತರ ಸಮಾಧಿಯಾಗುವುದು ಮಾಮೂಲಿ, ಕೆಲವರು ತಮ್ಮ ಪ್ರೀತಿಯ ಸಾಕು ಪ್ರಾಣಿಗಳು ಸಾವನಪ್ಪಿದ ಬಳಿಕ ಅದರ ಸಮಾಧಿ ಕಟ್ಟಿ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಕೆಲವು ಧರ್ಮಗಳಲ್ಲಿ ಸಮಾದಿ ಒಂದು ಸಂಪ್ರದಾಯವಾಗಿದೆ. ಆದರೆ ಗುಜರಾತ್‌ನ...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು...
ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ ಮುಜುರಾಯಿ...
ಶಿವಮೊಗ್ಗ: ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದ ವೇಳೆ ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಜೀವ ಚೆಲ್ಲಿದ ಘಟನೆ ನಡೆದಿದೆ. ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಯುವಕರಿಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ...
ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮೊದಲು ಭುಗಿಲೆದ್ದ ವಕ್ಫ್ ಜಾಗ ವಿವಾದ ಈಗ ಎಲ್ಲಾ ಜಿಲ್ಲೆಗಳಿಗೂ ಹರಡುತ್ತಿದೆ. ವಕ್ಫ್ ಆಸ್ತಿ ಕಾಯಿದೆಗೆ ಎನ್‌ಡಿಎ ಸರಕಾರ ತಿದ್ದುಪಡಿ ತರುವ ಮೊದಲೇ ಕರ್ನಾಟಕದಲ್ಲಿನ ವಕ್ಫ್ ಆಸ್ತಿಯೆಲ್ಲವನ್ನೂ ವಕ್ಫ್ ಬೋರ್ಡ್...