Mangalore and Udupi news

Category : ರಾಜ್ಯ

ದೇಶ- ವಿದೇಶಪ್ರಸ್ತುತರಾಜ್ಯ

ಮನಮೋಹನ್ ಸಿಂಗ್ ಇನ್ನಿಲ್ಲ: ಶನಿವಾರ ನಡೆಯಲಿದೆ ಅಂತ್ಯಕ್ರಿಯೆ

Daksha Newsdesk
ದೇಶದ ಖ್ಯಾತ ಆರ್ಥಿಕ ತಜ್ಞ ಎರಡು ಬಾರಿ ದೇಶದ ಪ್ರಧಾನಿಯಾಗಿ ದೇಶ ಮುನ್ನೆಡೆಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧರಾಗಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ದೇಹದ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ – ಹೇಗೆ ಉಪಯೋಗವಾಗಲಿದೆ ಗೊತ್ತಾ.?

Daksha Newsdesk
ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಇದೇ ಡಿ.21 ರಂದು...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು.!!

Daksha Newsdesk
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌” ಸ್ಥಾನಮಾನ – ಸಂಸದ ಕ್ಯಾ. ಚೌಟ ಮನವಿ

Daksha Newsdesk
ಮಂಗಳೂರು : ಗಲ್ಫ್‌ ಸೇರಿದಂತೆ ಯುರೋಪ್‌ ಹಾಗೂ ಆಗ್ನೇಯ ಏಷ್ಯಾ ದೇಶಗಳಿಂದ ಹೆಚ್ಚಿನ ನೇರಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆ ಒದಗಿಸುವ ಹಿನ್ನಲೆಯಲ್ಲಿ ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌’ ಮಾನ್ಯತೆ ನೀಡುವಂತೆ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಬೆಳ್ತಂಗಡಿ: ಬೈಕ್‌ಗೆ ಕಾರು ಡಿಕ್ಕಿ – ಯುವಕ ಮೃತ್ಯು.!!

Daksha Newsdesk
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ. ಸಜೇಶ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸಿಟಿ ರವಿ ಅರೆಸ್ಟ್ – ಭಾರೀ ಆಕ್ರೋಶ ವ್ಯಕ್ತ.!!

Daksha Newsdesk
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಶಬರಿಮಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತ.!!

Daksha Newsdesk
ಕರ್ನಾಟಕದ ಕನಕಪುರದ ಅಯ್ಯಪ್ಪ ಭಕ್ತ ಶಬರಿಮಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವನಪ್ಪಿದವರನ್ನು ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್...
ಪ್ರಸ್ತುತರಾಜ್ಯ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ

Daksha Newsdesk
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ, ಹಸಿರುಕ್ರಾಂತಿಯ ನಾಯಕಿ ತುಳಸಿ ಗೌಡ ಅವರು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತುಳಸಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರ ಕಾಳಜಿ ಹೊಂದಿದ್ದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಮೂರು ತಿಂಗಳುಗಳ ಕಾಲ ಜೋಗ್ ಫಾಲ್ಸ್ ಗೆ ಪ್ರವೇಶ ನಿರ್ಬಂಧ.!!

Daksha Newsdesk
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್‌ಗೆ ನ್ಯಾಯಾಂಗ ಬಂಧನ.!!

Daksha Newsdesk
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ...