ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಕಳ್ಳರ ಜೊತೆ ಕೈಜೋಡಿಸಿ, ಕದ್ದ ಮಾಲನ್ನೇ ತನ್ನ ಮನೆಗೆ ಸಾಗಿಸಿ ಲಕ್ಷ ಲಕ್ಷ ಲೂಟಿ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬ್ರೂಸ್‌ಪೇಟೆ ಠಾಣೆಯ ಮೆಹಬೂಬ್ ಪಾಷಾ ಕಳ್ಳತನದಲ್ಲಿ ಭಾಗಿಯಾಗಿ ಸದ್ಯ...
ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ...
ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ...
ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಗಬ್ಬೂರು ಗ್ರಾಮದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃತ ಬಾಲಕ. ಸಿರವಾರ ತಾಲೂಕಿನ ಕವಿತಾಳ...
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಕ್ ಸಮರಕ್ಕೂ ವೇದಿಕೆ ಆಗಿದೆ. ಈ...
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ...
ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ. ಈ ಗ್ರಾಮದ ಮಲ್ಲು ಎಂಬುವರ ಪತ್ನಿಯಾದ...
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....