ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ...
ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್...
ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ,...
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ...
ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ...
ಉಪ್ಪಿನಂಗಡಿ: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ...
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಬಳಿ ತಡೆರಹಿತ ಬಸ್ ಡಿಕ್ಕಿಯಾಗಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ...
ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿಕ್ಷಕ ಸಾದಿಕ್ ಬೇಗ್ ಬಂಧಿತ...
ಬಂಟ್ವಾಳ: ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ನಗ ನಗದು ಕಳವುಗೈದಿದ್ದಾರೆ. ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಒಟ್ಟು 3.54 ಲಕ್ಷ ರೂ....
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...