ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಉಡುಪಿ: ಯುವಕ ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ...
ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ...
ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30ರ ವೇಳೆಗೆ ಗಣೇಶನ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ನಾಗಮಂಗಲ...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ...
ಮಣಿಪಾಲ : ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿವಳ್ಳಿ ಗ್ರಾಮದ ನವೀನ್ ನಾಯಕ್ (22) ಎಂಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಮಣಿಪಾಲದ ಅನಂತ್ ನಗರದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಆಧಾರಿತ ಹಾಸ್ಟೆಲ್‌ಗೆ ಸೆಪ್ಟೆಂಬರ್...
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ...
ಬೆಂಗಳೂರಿನ ಉದ್ಯಾನಗಳು ಹಾಗೂ ಜನನಿಬಿಡ ರಸ್ತೆಗಳಲ್ಲಿ ಒಬ್ಬಂಟಿಯಾಗಿ ಮಹಿಳೆಯರು, ಯುವತಿಯರು ಸಿಕ್ಕಿದರೆ ಅವರನ್ನು ಸುಖಾಸುಮ್ಮನೇ ಹತ್ತಿರ ಹೋಗಿ ಮೈ-ಕೈ ಮುಟ್ಟುತ್ತಾನೆ. ಈತನ ಕಿರುಕುಳಕ್ಕೆ ಹಲವು ಮಹಿಳೆಯರು ಬೇಸತ್ತಿದ್ದಾರೆ. ಇನ್ನು ಪೊಲೀಸರಿಗೆ ದೂರು ಕೊಡೋಣವೆಂದರೆ ಆತನ...