ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ...
ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ...
CBSE (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15, 2025 ರಿಂದ ಪ್ರಾರಂಭವಾಗುತ್ತಿವೆ. ಮೊದಲ ದಿನ 10 ನೇ ತರಗತಿಯ ವಿದ್ಯಾರ್ಥಿಗಳು ಇಂಗ್ಲಿಷ್ (ಕಮ್ಯುನಿಕೇಟಿವ್)...
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ...
ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ...
ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರಿನ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ...
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು...
ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:...
ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಏರ್ ಶೋ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆ...