ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು...
ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಮೂಲದ ಅಧಿಕಾರಿ...
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು...
ಬಂಟ್ವಾಳ : ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್...
ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಆರೋಪಿಸಿದ್ದಾರೆ. ಮಹಾಲಿಂಗೇಶ್ವರದ ದೇವಾಲಯದ ಆವರಣದಲ್ಲಿರುವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...
ದಿನನಿತ್ಯ ಮನೆಗೆ ಬೇಕಾಗುವ ವಸ್ತುಗಳು ಗುಣಮಟ್ಟದ್ದಾಗಿರಲಿ ಎಂದು ಜನ ಬ್ರಾಂಡೆಡ್ ಕಂಪನಿ ವಸ್ತುಗಳನ್ನೇ ಖರೀದಿ ಮಾಡುತ್ತಾರೆ. ಆದರೆ, ಕೆಲವು ನಕಲಿ ವೀರರು ಬ್ರಾಂಡೆಡ್ ಉತ್ಪನ್ನಗಳನ್ನೇ ಹೋಲುವಂತೆ ನಕಲಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ...
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ....
ಸ್ನೇಹಿತರ ಹೆಸರಿನಲ್ಲಿ ಖಾತೆ ತೆರೆದು ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 42 ಲಕ್ಷ ರೂ. ವಂಚಿಸಿದ್ದ ಘಟನೆ ನಡೆದಿದೆ. ದಾವಣಗೆರೆಯ ಜಗಳೂರಿನ ಕೆ.ಎಲ್.ಎಂ. ಆಕ್ಸಿವ ಫಿನ್ ವೆಸ್ಟ್ ಫೈನಾನ್ಸ್ ನಲ್ಲಿ ಈ ವಂಚನೆ ನಡೆದಿದೆ....
ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್...
ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್ ವೈದ್ಯ ಎಚ್ಚರಿಕೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ...