ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ...
ನಂಬಿದ್ದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜ್ಞಾನಭಾರತಿ ಪೊಲೀಸ್ ಠಾಣಾ...
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು....
ಅಬ್ಬಬ್ಬಾ..! ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಟಗರೊಂದು ಲಕ್ಷಾಂತರ ಮೌಲ್ಯಕ್ಕೆ ಮಾರಾಟ ಆಗಿ ಸುದ್ದಿಯಾಗಿದೆ. ಹೌದು. ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ...
ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ...
ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ....
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು...
ಬೆಳಗಾವಿ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತರು. ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ,...
ಅಂಕೋಲಾ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಅಪರಾಧಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಅಂಕೋಲಾ...