ನಕಲಿ ಸಿಗರೇಟ್ ಸರಬರಾಜು ಮಾಡುತ್ತಿದ್ದ ಕೇರಳ ಗ್ಯಾಂಗ್‌ವೊಂದನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರತಿಷ್ಟಿತ ಲೈಟ್ಸ್ ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡುತ್ತಿದ್ದ ಮೂರು ಲಕ್ಷ...
ಫ್ರಿಡ್ಜ್ ಮರ್ಡರ್ ಕೇಸ್ ಅಂದ್ರೆ ಸಾಕು ಇಡೀ ದೇಶಕ್ಕೆ ಗೊತ್ತು. ಅಂತಹ ಭೀಕರ ಕೊಲೆ ಪ್ರಕರಣ ನಡೆದಿತ್ತು, ಅದುವೇ ಶ್ರದ್ಧಾ ವಾಕರ್ ಹಾಗೂ ಬೆಂಗಳೂರಿನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಪ್ರಕರಣ. ಈ ಘಟನೆ ಮಾಸುವ ಮುನ್ನವೇ...
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ...
2025ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ...
ಮಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯರೊಬ್ಬರ ಅಂಗಾಂಗ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಜ.10ರಂದು ನಡೆದಿದೆ. ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿರುವುದು...
ರಾಜ್ಯದಲ್ಲಿ ದಿನಬಳಕೆ ವಸ್ತುಗಳ ದರ ಏರಿಕೆ, ಬಸ್ ಟಿಕೆಟ್ ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ ಈಗ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9...
ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ “2024ರ ವೈದ್ಯಕೀಯ ಉದ್ಯಮಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ವೆಸ್...
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ನೀಡುತ್ತಿದ್ದ ವೇಳೆ ಭಾರೀ ನೂಕುನುಗ್ಗಲಿನಿಂದ...
ಇಂದು ರಾಕಿಂಗ್ ಸ್ಟಾರ್ ಯಶ್ ಜನುಮದಿನ. ಹುಟ್ಟುಹಬ್ಬವನ್ನು ಸಣ್ಣದಾಗಿ ಸೆಲೆಬ್ರೆಷನ್ ಮಾಡಿದ್ದಾರೆ. ಇದರ ಜೊತೆಗೆ ಟಾಕ್ಸಿಕ್ ಮೂವಿಯ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದ್ದು ಯಶ್ ಹೊಸ ಲುಕ್ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಯಶ್...
ಪಶ್ಚಿಮಘಟ್ಟ ಹಾಗೂ ಮಲೆನಾಡಿನಲ್ಲಿ ಅಡಗಿದ್ದ 6 ಮಂದಿ ನಕ್ಸಲರು ಶರಣಾಗತಿ ಬಯಸಿ ನಾಗರಿಕ ಸಮಿತಿಗೆ ಪತ್ರ ಬರೆದಿದ್ದಾರೆ. ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ಕೌಂಟರ್ನಿಂದ ಕಾಡಲ್ಲಿದ್ದ ನಕ್ಸಲರ ಸದ್ದಡಗಿದೆ. ಬಹುತೇಕ ಕಾಫಿನಾಡಿನ ಕಾಡಲ್ಲಿ ನಕ್ಸಲರ...