ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ....
ಬಾಸ್ 11 ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆರಂಭವಾಗುವ ಮೊದಲೇ ಕೆಲವು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸತ್ಯ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಲಾಯರ್ ಜಗದೀಶ್, ವಂಚನೆ...
ಉಡುಪಿ : ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣದ ಮೂವರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್ ಚೆಕ್‌ಪೋಸ್ಟ್ ಬಳಿ ಸೆ.24ರಂದು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸೋಲಾಪುರ ತಾಲೂಕಿನ...
ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿದ್ಯಾರ್ಥಿಗಳ ‘ಥ್ರಸ್ಟ್ ಎಂಐಟಿ’ ತಂಡ ವನ್ನು ಮೈ ಗೌ ಇಂಡಿಯಾ ನಡೆಸಿದ ಸ್ಪೇಸ್‌ಪೋರ್ಟ್ ಅಮೆರಿಕಾ ಕಪ್-2024ರಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ‘ಭಾರತದ ಯಂಗ್ ಇನೋವೇಟರ್ಸ್’ ಗಳಾಗಿ...
ಕುಂದಾಪುರ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13)...
ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಕಾಣೆಯಾದವರ ಬಗ್ಗೆ ಮಾಹಿತಿಯಿದ್ದಲ್ಲಿ ಸಂಪರ್ಕಿಸುವ0ತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವ್ಯಕ್ತಿ ನಾಪತ್ತೆ: ಉಡುಪಿ ನಗರದ ಕಡಿಯಾಳಿಯ...
ಇತ್ತೀಗಷ್ಟೇ ಉಡುಪಿಯ ಪುತ್ತಿಗೆ ಮಠಾಧೀಶರು ನೀಡಿದ್ದ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ಸಂಸ್ಕೃತ ಗೊತ್ತಿದ್ದರಷ್ಟೇ ಸ್ವರ್ಗಕ್ಕೆ ಪ್ರವೇಶ ಎಂದಿದ್ದರು. ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ,...
ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಉಡುಪಿ...
ಮುಲ್ಕಿ: ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಕಟ್ಟೆ ನಿವಾಸಿ ಹುಸೈನಬ್ಬ...