ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ...
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ...
ನುಗ್ಗಿರುವ ಘಟನೆ ಉಡುಪಿ ಅಂಬಲಪಾಡಿ ಸಮೀಪದಲ್ಲಿ ನಡೆದಿರುವುದಾಗಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವೀಣ್ ಎಂಬುವವರು ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಅವರ ತಾಯಿ ವಿನೋದಿನಿ (82) ಉಡುಪಿಯ ಅಂಬಲಪಾಡಿಯ ಶ್ಯಾಮ್ ಸದನದಲ್ಲಿ ಒಬ್ಬರೇ...
ಕಾರ್ಕಳ: ಖಚಿತ ಮಾಹಿತಿ ಮೇರೆಗೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಸಾಣೂರು ಎಂಬಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ದೊರೆತು ಕಾರ್ಕಳ ಪೊಲೀಸ್ ಪ್ರಭಾರ ವೃತ್ತ...
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...
ಮಣಿಪಾಲ : ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿವಳ್ಳಿ ಗ್ರಾಮದ ನವೀನ್ ನಾಯಕ್ (22) ಎಂಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಮಣಿಪಾಲದ ಅನಂತ್ ನಗರದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಆಧಾರಿತ ಹಾಸ್ಟೆಲ್‌ಗೆ ಸೆಪ್ಟೆಂಬರ್...
ಆ. 20ರಿಂದ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಆರಂಭವಾಗಿದ್ದು, ಸೆ. 20ಕ್ಕೆ ಮುಕ್ತಾಯವಾಗಲಿದೆ. ಮೊಬೈಲ್ ಆಪ್‌ನಲ್ಲಿ ನೋಂದಣಿಯಾಗಿ ಸದಸ್ಯತ್ವ ಪಡೆಯುತ್ತಿದ್ದಂತೆ ಮತದಾನಕ್ಕೆ ಅವಕಾಶ ಸಿಗುತ್ತಿದ್ದು, ಈವರೆಗೆ 14 ಲಕ್ಷಕ್ಕೂ ಹೆಚ್ಚು ಮಂದಿ ಮತ...