ಉಡುಪಿ: ವೊಳಕಾಡು ಶಾಲೆಯ ಆವರಣದಲ್ಲಿ ಜೇನುನೊಣಗಳ ದಾಳಿಯಿಂದ 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜ.28ರಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್...
ಉಡುಪಿ: ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊ0ದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಲೆವೂರು ಗುಡ್ಡೆಯಂಗಡಿಯಲ್ಲಿ ಈ ಘಟನೆ ನಡೆದಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಗೋಡೌನ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಸರಿ ಸುಮಾರು 40 ಲಕ್ಷ...
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ...
ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ.21ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವರಿ 21 ರಂದು ರಾತ್ರಿ 8.00 ಗಂಟೆಗೆ ಆರೋಪಿಗಳಾದ...
ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು...
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು. ವೈದ್ಯ ವಿದ್ಯಾರ್ಥಿ...
ಉಡುಪಿ: ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ...
ಪತ್ರಕರ್ತ ರೂಪೇಶ್ ವಿ ಕಲ್ಮಾಡಿ ಇವರು ಶ್ರೀ ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ-2025 ಗೆ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪತ್ರಕರ್ತರ ಸಂಘ ರಿ ಕುಂದಾಪುರ ಇವರು ಸತತ ಐದನೇ...
ಕಾರ್ಕಳ : ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ಕುಟುಂಬಸ್ಥರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪಳ್ಳಿ ಬಂಡಸಾಲೆಯ ನಿವಾಸಿ ದಿ| ಕಾಂಯಪ್ಪ ಹೆಗ್ಡೆ ಅವರ ಪುತ್ರ ಗೋಪಾಲಕೃಷ್ಣ...
ಮಂಗಳೂರು : ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ...