ಕಾರ್ಕಳ : ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಜನವರಿ 12 ರಂದು ಕಾರ್ಕಳದ ಸರಕಾರಿ ಸ್ವಿಮ್ಮಿಂಗ್ ಪೂಲ್ ಕೋಟಿ ಚೆನ್ನಯ್ಯ ಪಾರ್ಕ್ ಹತ್ತಿರದಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ಉಡುಪಿ : ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಡಿ.14 ಶನಿವಾರ...
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ ನಡುವೆ ಮತ್ತೆ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ...
ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಕಳೆದ ವರ್ಷ...
ಮಂಗಳೂರು : ಇಂದಿನಿಂದ ಮಂಗಳೂರು ನಗರದ ಲೋವರ್ ಕ್ಯಾರ್ ಸ್ಟ್ರೀಟ್ ನ ಕಾಳಿಕಾಂಬಾ ದೇವಸ್ಥಾನದ ರಸ್ತೆಯಲ್ಲಿ ನೂತನ “ಸ್ವಸ್ತಿಕ್” ಹೋಟೆಲ್ ಶುಭಾರಂಭಗೊಂಡಿದೆ. ಶ್ರೀ ವೇದಮೂರ್ತಿ ವಿವೇಕಾನಂದ ನೀಗ್ಲೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರವರ...
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ...
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್...
ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಗಾಯಕ ಹಾಗೂ ರಂಗಕರ್ಮಿ ದಿವಂಗತ ಬಿ.ವಿ.ಕಾರಂತರ ಕಿರಿಯ ಸಹೋದರ ಬಿ.ಕೃಷ್ಣ...
ಉಡುಪಿ: ಮೂರು ಮಕ್ಕಳೊಂದಿಗೆ ತಾಯಿ ಮನೆಯಿಂದ ಹೋಗಿ ವಾಪಾಸು ಬಾರದೇ ನಾಪತ್ತೆಯಾಗಿದ್ದ ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ...
ಕುಂದಾಪುರ: ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನಕ್ಕೆ ಹಿಂದಿನಿಂದ ಬೈಕ್ ಢಿಕ್ಕಿಯಾಗಿ ಕಾರು ರೇಸ್ ಚಾಂಪಿಯನ್ ಅಸುನೀಗಿದ ಘಟನೆ ವರದಿಯಾಗಿದೆ. ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಅಪಘಾತ ಸಂಭವಿಸಿದೆ....