Mangalore and Udupi news

Category : ಉಡುಪಿ

ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: 22 ಹಿರಿಯ ಕಲಾವಿದರಿಗೆ “ಯಕ್ಷಗಾನ ಕಲಾರಂಗ ಪ್ರಶಸ್ತಿ”

Daksha Newsdesk
ಉಡುಪಿ : ಕರಾವಳಿಯ ಯಕ್ಷಗಾನ ಹಾಗೂ ಯಕ್ಷಗಾನ ಕಲಾವಿದ ಶ್ರೇಯೋಭಿವೃದ್ಧಿಗಾಗಿ ಇರುವ ಉಡುಪಿಯ ಯಕ್ಷಗಾನ ಕಲಾರಂಗ ಪ್ರತಿ ವರ್ಷ ಹಿರಿಯ ಸಾಧಕರ ಸ್ಮರಣಾರ್ಥ ಹಾಗೂ ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಒಟ್ಟು...
ಅಪಘಾತಉಡುಪಿದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಾಪು: ಬೈಕ್‌ಗೆ ಟ್ಯಾಂಕರ್ ಡಿಕ್ಕಿ – ಸವಾರ ಮೃತ್ಯು.!

Daksha Newsdesk
ಕಾಪು : ಬೈಕ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ನ.02 ಶನಿವಾರ ರಾತ್ರಿ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಮನೆಯಲ್ಲಿ ಕೆಜಿಗಟ್ಟಲೆ ಗಾಂಜಾ ದಾಸ್ತಾನು – ಗಂಡ, ಹೆಂಡತಿ ಅರೆಸ್ಟ್.!!

Daksha Newsdesk
ಕುಂದಾಪುರ : ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ. ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ...
ಅಪರಾಧಉಡುಪಿಪ್ರಸ್ತುತ

ಉಡುಪಿ: ಗಾಂಜಾ ಸಾಗಾಟ – ಯುವಕರಿಬ್ಬರ ಬಂಧನ

Daksha Newsdesk
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಉಡುಪಿ ಸೆನ್ ಪೊಲೀಸರು ಸೆರೆಹಿಡಿದಿದ್ದಾರೆ. ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಪೊಲೀಸರಯ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್ ಸಪಾಝ್ (29),...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜಕೀಯ

ಉಡುಪಿ: ವಕ್ಫ್ ಭೂ ವಿವಾದ.! ದಿಶಾಂಕ್ ಆಪ್‌ನಲ್ಲಿ ಕಾಣಿಸಿಕೊಂಡ ಸುಲ್ತಾನ್‌ಪುರ – ಜಿಲ್ಲಾಧಿಕಾರಿ ಏನಂದ್ರು?

Daksha Newsdesk
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ವಕ್ಪ್ ಜಾಗ ವಿವಾದಕ್ಕೆ ಈಗ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲೂ ಆತಂಕ ಸೃಷ್ಟಿಯಾಗಿದೆ. ದಿಶಾಂಕ್ ಆಪ್ ನಲ್ಲಿ ಊರಿನ ಹೆಸರು ಸುಲ್ತಾನ್‌ಪುರ ಎಂದು ತೋರಿಸಿದ್ದು ಹಲವರ ಆತಂಕ ಹೆಚ್ಚುಮಾಡಿದೆ....
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಗಂಗೊಳ್ಳಿ: ಗೋಹತ್ಯೆ – ಕಳೆಬರ ಕಡಲಿಗೆ ಎಸೆದು ವಿಕೃತಿ.!!

Daksha Newsdesk
ಗಂಗೊಳ್ಳಿ : ಗೋಹತ್ಯೆ ಹಾಗೂ ಗೋ ಸಾಗಾಟ ವಿಚಾರದಲ್ಲಿ ಸದಾ ಸುದ್ಧಿಯಲ್ಲಿರುವ ಗಂಗೊಳ್ಳಿ ಮತ್ತೆ ಇದೇ ವಿಚಾರಕ್ಕೆ ಸುದ್ಧಿಯಾಗಿದೆ. ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್ ಕಡಲ ತೀರದಲ್ಲಿ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಗೋಹತ್ಯೆ...
ಅಪಘಾತಉಡುಪಿಪ್ರಸ್ತುತ

ಬೈಂದೂರು: ಸಿಮೆಂಟ್‌ ಲಾರಿ ಪಲ್ಟಿ – ಚಾಲಕ ಮೃತ್ಯು

Daksha Newsdesk
ಬೈಂದೂರು: ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್‌ ಮೂಲದ ದಾಮೋದರ ಯಾದವ್‌ (55) ಮೃತ ಚಾಲಕ. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ – ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ

Daksha Newsdesk
ಉಡುಪಿ: ಅಜೆಕಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಕಾರ್ಕಳದ ದಿಲೀಪ್ ಹೆಗ್ಡೆ (28)ಯನ್ನು ಪೊಲೀಸರು ಇಂದು ಕಾರ್ಕಳದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖಾಧಿಕಾರಿ ಕಾರ್ಕಳ ವೃತ್ತ ನಿರೀಕ್ಷಕ...
Blogಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಪದಾಧಿಕಾರಿಗಳ ಆಯ್ಕೆ

Daksha Newsdesk
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಉಡುಪಿ ಜಿಲ್ಲಾ2024-25ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ತುಳಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು  ಶ್ರೀ ಶ್ರೀ ಶ್ರೀ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಇದರ ಪೂರ್ವಭಾವಿ ಸಭೆ

Daksha Newsdesk
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಡಿಸೆಂಬರ್ 7 ಶನಿವಾರದಂದು...