Mangalore and Udupi news
Blogಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಡಿ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.!!

ಮಂಗಳೂರು : ಫೆಂಗಲ್‌ ಚಂಡಮಾರುತ ಪರಿಣಾಮ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೆಂಗಲ್‌ ಚಂಡಮಾರುತ| ಡಿ.3ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಫೆಂಗಲ್ ನಿಂದ ಮಂಗಳ ಕಾರ್ಯಗಳಿಗೆ ಅಡ್ಡಿ.!!
ಹೌದು ಸದ್ಯ ಕರಾವಳಿಯಲ್ಲಿ ಮಂಗಳ ಕಾರ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಬಿಡುವಿಲ್ಲದಂತೆ ನಡೆಯುತ್ತಿದೆ. ಸದ್ಯ ಫೆಂಗಲ್‌ ಚಂಡಮಾರುತ ಪರಿಣಾಮ ಸುರಿಯುತ್ತಿರುವ ಮಳೆಯಿಂದ ಎಲ್ಲದಕ್ಕೂ ಅಡ್ಡಿ ಉಂಟಾಗಿದೆ.

Related posts

Leave a Comment