Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ದೈವಸ್ಥಾನದಲ್ಲಿ ಕಳ್ಳತನ – ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ.!

Advertisement

ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment