ಮಂಗಳೂರು: ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಬಾಲಕಿ.!! ಸಿಎಂ ಪ್ರಶಂಸೆ
ಮಂಗಳೂರು: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸುನೀಲ್ ನಿಧನ.!
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ…