Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಮಹಿಳೆ ನಾಪತ್ತೆ – ಪತ್ತೆಗಾಗಿ ಮನವಿ ಮಾಡಿಕೊಂಡ ಮಗಳು.!!

ಸುರತ್ಕಲ್ : ಸುಮಾರು 70 ವರ್ಷ ಪ್ರಾಯದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ನಡೆದಿದ್ದು, ತನ್ನ ತಾಯಿಯ ಪತ್ತೆಗಾಗಿ ಮಗಳು ಮನವಿ ಮಾಡಿಕೊಂಡಿದ್ದಾರೆ.

ಬಾಳ ಗ್ರಾಮ ನಿವಾಸಿ 70 ವರ್ಷ ಪ್ರಾಯದ ಮಹಿಳೆ ಪುಷ್ಪ ಎಂಬವರು ಕಳೆದ ಸೋಮವಾರ 04/11/2024 ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಪುಷ್ಪ ಅವರ ಮಗಳು ಜಯಶ್ರಿ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇವರ ಬಗ್ಗೆ ಮಾಹಿತಿ ಅಥವಾ ಇವರನ್ನು ಯಾರಾದರೂ ಕಂಡಲ್ಲಿ ತಕ್ಷಣ ಸುರತ್ಕಲ್ ಠಾಣೆಗೆ ಅಥವಾ 9036056390 ಈ ನಂಬರಿಗೆ ಕರೆ ಮಾಡಿ ತಿಳಿಸಬೇಕಾಗಿ ವಿನಂತಿಸಿದ್ದಾರೆ.

A 70-year-old woman has gone missing and her daughter has appealed to find her mother. Pushpa has been missing since last Monday 04/11/2024. If anyone has any information about him or has seen him, please call Suratkal police station or 9036056390 immediately.

Related posts

Leave a Comment