Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮೂಡಬಿದಿರೆಯಲ್ಲಿ ಲವ್ ಜಿಹಾದ್: ಜೈನ ವಿದ್ಯಾರ್ಥಿನಿಯ ಟಾರ್ಗೆಟ್ ಮಾಡಿದ ಸೀನಾನ್.!!

ಮೂಡುಬಿದಿರೆ : ಮುಸ್ಲಿಂ ಯುವಕನ ಜೊತೆ ಜೈನ ವಿದ್ಯಾರ್ಥಿನಿ ಸುತ್ತಾಟ, ಚೆಲ್ಲಾಟವಾಡಿರುವುದು ಮೂಡುಬಿದಿರೆ ಬಜರಂಗದಳದ ಮಿಂಚಿನ ಕಾರ್ಯಾಚರಣೆಯಿಂದ ಬೆಳಕಿಗೆ ಬಂದಿದ್ದು, ಲವ್ ಜಿಹಾದ್ ಗೆ ಜೈನ ಯುವತಿಯರನ್ನು ಟಾರ್ಗೆಟ್ ಮಾಡುತ್ತಿರುವ ಗಂಭೀರ ವಿಚಾರ ಬೆಳಕಿಗೆ ಬಂದಿದೆ.

ಯುವತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಲು ಈ ಮಸ್ಲಿಂ ಯುವಕ ಸ್ಕೇಚ್ ಹಾಕಿದ್ದ ಎನ್ನಲಾಗಿದೆ. ಈತನ ಹೆಸರು ಸೀನಾನ್ ಎಂದು ತಿಳಿದುಬಂದಿದೆ. ಯುವತಿಯನ್ನು ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿAಗ್ ಕಾಲೇಜಿನ ವಿದ್ಯಾರ್ಥಿನಿ, ಮೂಡುಬಿದಿರೆ ನಗರದ ನಿವಾಸಿ ಎಂದು ಗುರುತಿಸಲಾಗಿದೆ.

ಮೂಡುಬಿದಿರೆಯ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿದೆ ಈ ಸಮಯ ಸೀನಾನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಕೂತು ಮೈ-ಕೈಮುಟ್ಟಿಕೊಂಡು, ಚಕ್ಕಂದ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಸದ್ಯ ಇದೂ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ಕೇಳಿಬಂದಿದೆ.

ಈ ಸೀನಾನ್ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾನೆ, ಈತ ಲವ್ ಜಿಹಾದ್ ಯತ್ನ ನಡೆಸಿದ್ದಾನೆ ಎನ್ನುವ ವಿಚಾರ ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ ಯುವತಿಯರು ಜಾಗರೂಕರಾಗಿರಬೇಕು. ತಪ್ಪಿದಲ್ಲಿ ಲವ್ ಜಿಹಾದಿಗೆ ಬಲಿಯಾಗಿ ತಮ್ಮ ಜೀವನವನ್ನು ಸರ್ವನಾಶ ಮಾಡಿಕೊಳ್ಳಬಾರದು ಎಂದು ಬಜರಂಗದಳ ಪ್ರಮುಖರು ಕರೆ ನೀಡಿರುತ್ತಾರೆ.

ಈಗಾಗಲೇ ಹಿಂದೂ ಸಮಾಜದ ಯುವತಿಯರು ಅನ್ಯಕೋಮಿನ ಯುವಕರ ನಾನಾ ವಿಧದ ಆಮಿಷಗಳಿಗೆ ಒಳಗಾಗಿ ಲವ್ ಜಿಹಾದ್ ಬಲೆಗೆ ಬಿದ್ದು, ಜೀವನ ಹಾಳು ಮಾಡಿಕೊಂಡಿರುವುದು ನಾವು ಪ್ರತಿದಿನ ಬೇರೆ ಬೇರೆ ಊರುಗಳಲ್ಲಿ ಕೇಳುತ್ತಿರುವ ವಿಚಾರವಾದರೂ ಇನ್ನೂ ಇತಂಹ ಜಿಗಾದ್ ಗೆ ಯುವತಿಯರು ಬಲಿಯಾಗುತ್ತಿರುವುದು ವಿಷಾದನೀಯ.

Related posts

Leave a Comment