Mangalore and Udupi news
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ

ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ
ಪ್ರಶಸ್ತಿಯನ್ನು ನ.10ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ ಗೌರವಾನ್ವಿತ ರಾಜ್ಯಪಾಲರಿಂದ ಸ್ವೀಕರಿಸಲಿದ್ದಾರೆ.

Related posts

Leave a Comment