Mangalore and Udupi news
ಅಪಘಾತಉಡುಪಿಪ್ರಸ್ತುತ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ; ತಪ್ಪಿದ ಅನಾಹುತ

ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಟಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ.

ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.

ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇವರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Udupi: An incident occurred near a petrol pump in Udupi’s Chittadi where a scooter caught fire due to petrol leakage. The scooter rider had bought petrol in a bottle from the petrol pump and stored it under the seat of the vehicle. He then tried to kick-start the scooter and a spark from the engine touched the petrol that had leaked under the seat and the two-wheeler caught fire.

 

Related posts

Leave a Comment