Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಂಗಡಿಯಲ್ಲಿ 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ ಪತ್ತೆ.!!

ಮಂಗಳೂರು: ಸುಳ್ಯ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ಪತ್ತೆ ಹಚ್ಚಿ ಅಂಗಡಿ ಮಾಲಿಕ ಮುರಾರಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯ ವಶಕ್ಕೆ

Related posts

Leave a Comment